• Tag results for ಎಸ್ ಸಿಒ ಶೃಂಗಸಭೆ

ಎಸ್​ಸಿಒ ಶೃಂಗ ಸಭೆ: ಪಾಕ್ ಗೆ ಭಾರತ ಆಹ್ವಾನ, ಇಮ್ರಾನ್ ಖಾನ್ ಸಚಿವರನ್ನು ಕಳಿಸುವ ಸಾಧ್ಯತೆ

ಈ ವರ್ಷ ದೆಹಲಿಯಲ್ಲಿ ನಡೆಯುವ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗ ಸಭೆಗೆ ಭಾರತ, ಪಾಕಿಸ್ತಾನಕ್ಕೆ ಆಹ್ವಾನ ನೀಡಲಿದ್ದು, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಸಂಪುಟದ ಸಚಿವರೊಬ್ಬರನ್ನು ಪ್ರತಿನಿಧಿಯಾಗಿ ಕಳುಹಿಸುವ ಸಾಧ್ಯತೆ ಇದೆ.

published on : 16th January 2020

ಮಾಧ್ಯಮ ಸಹಕಾರಕ್ಕೆ ಸದಸ್ಯ ರಾಷ್ಟ್ರಗಳ ನಡುವೆ ಒಪ್ಪಂದ; ಎಸ್ ಸಿಒ ಶೃಂಗಸಭೆಯಲ್ಲಿ ನಿರ್ಣಯ

ಮಾಧ್ಯಮ ಕ್ಷೇತ್ರದಲ್ಲಿನ ಸಹಕಾರ ಒಪ್ಪಂದಕ್ಕೆ ಶಾಂಘೈ ಸಹಕಾರ ಸಂಘಟನೆ (ಎಸ್ ಸಿಒ) ಸದಸ್ಯ ರಾಷ್ಟ್ರಗಳು ಸಹಿ ಹಾಕುವ ಮೂಲಕ ಶೃಂಗಸಭೆ ನಿರ್ಣಯ ಕೈಗೊಂಡಿದೆ.

published on : 15th June 2019

ಎಸ್ ಸಿಒ ಶೃಂಗಸಭೆ- ಪಾಕ್ ಗೆ ಮುಖಭಂಗ: ಇಮ್ರಾನ್ ಖಾನ್ ನ್ನು ಸಂಪೂರ್ಣ ನಿರ್ಲಕ್ಷ್ಯಿಸಿದ ಪ್ರಧಾನಿ ಮೋದಿ

ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯ ಭಾಗವಾಗಿ ಕಿರ್ಜಗಿಸ್ತಾನ್ ಅಧ್ಯಕ್ಷರು ಆಯೋಜಿಸಿದ್ದ ಅನೌಪಚಾರಿಕ ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್

published on : 14th June 2019

ಭಯೋತ್ಪಾದನೆ ನಿಂತರಷ್ಟೆ ಮಾತುಕತೆ: ಪಾಕ್ ಪರಮಾಪ್ತ ಮಿತ್ರ ಚೀನಾ ಅಧ್ಯಕ್ಷರ ಮೂಲಕ ಮೋದಿ ಸ್ಪಷ್ಟ ಸಂದೇಶ

ಶಾಂಘೈ ಶೃಂಗಸಭೆಯ ಪಾರ್ಶ್ವದಲ್ಲಿ ಈಗಾಗಲೇ ಪಾಕಿಸ್ತಾನ ಪ್ರಧಾನಿಗೆ ಮುಖಭಂಗ ಉಂಟುಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಚೀನಾದ ಮೂಲಕ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.

published on : 14th June 2019

ಎಸ್ ಸಿಒ ಶೃಂಗಸಭೆ: ಪ್ರಧಾನಿ ಮೋದಿ-ಆಫ್ಘನ್ ಅಧ್ಯಕ್ಷ ಘನಿ ಮಹತ್ವದ ಭೇಟಿ

ಕಿರ್ಗಿಸ್ತಾನದ ಬಿಶ್ಕೆಕ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ (ಎಸ್ ಸಿಒ)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...

published on : 14th June 2019

ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳನ್ನೇ ಹೊಣೆ ಮಾಡಬೇಕು: ಶೃಂಗಸಭೆಯಲ್ಲಿ ಪಾಕ್ ಗೆ ತಿವಿದ ಪ್ರಧಾನಿ ಮೋದಿ

ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳು ಖಂಡಿತಾ ಜವಾಬ್ದಾರಿಯುತವಾಗಿರಬೇಕು ಎಂದು ಹೇಳುವ ಮೂಲಕ...

published on : 14th June 2019

ವಿಡಿಯೋ: ಎಸ್ ಸಿಒ ಶೃಂಗಸಭೆಯಲ್ಲಿ ರಾಜತಾಂತ್ರಿಕ ಶಿಷ್ಟಾಚಾರ ಮುರಿದ ಇಮ್ರಾನ್ ಖಾನ್

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಮತ್ತೆ ರಾಜತಾಂತ್ರಿಕ ಶಿಷ್ಟಾಚಾರ ಬ್ರೇಕ್ ಮಾಡಿದ್ದು, ಈ ಬಾರಿ ಕಿರ್ಗಿಸ್ತಾನ್‌ ರಾಜಧಾನಿಯಲ್ಲಿ ಗುರುವಾರ...

published on : 14th June 2019

ಇಮ್ರಾನ್ ಖಾನ್ ಸಮ್ಮುಖದಲ್ಲೇ ಪಾಕ್ ವಿರುದ್ಧ ಮೋದಿ ವಾಗ್ದಾಳಿ, ಶೃಂಗಸಭೆ ಸಮಾರೋಪದಲ್ಲಿ ಹಸ್ತಲಾಘವ!

ಎಸ್ ಸಿಒ ಶೃಂಗಸಭೆಯ ಎರಡನೇ ದಿನ ಪಾಕ್ ಪ್ರಧಾನಿ ಇಮ್ರಾನ್ ಖಾನ್- ಪ್ರಧಾನಿ ನರೇಂದ್ರ ಮೋದಿ ಪರಸ್ಪರ ಕೈಕುಲುಕಿದ್ದಾರೆ.

published on : 14th June 2019

2 ದಿನಗಳ ಎಸ್ ಸಿಒ ಶೃಂಗಸಭೆ: ಕಿರ್ಗಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರಯಾಣ

ಶಾಂಘೈ ಸಹಕಾರ ಸಂಘದ ಶೃಂಗಸಭೆಯಲ್ಲಿ(ಎಸ್ ಸಿಒ)ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ...

published on : 13th June 2019

ಎಸ್ ಸಿಒ ಶೃಂಗಸಭೆಯಲ್ಲಿ ಮೋದಿ - ಇಮ್ರಾನ್ ಖಾನ್ ಮಾತುಕತೆ ಇಲ್ಲ: ವಿದೇಶಾಂಗ ಸಚಿವಾಲಯ

ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗ ಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ...

published on : 6th June 2019