• Tag results for ಎಸ್ ಸುರೇಶ್ ಕುಮಾರ್

ಎಸ್.ಎಸ್.ಎಲ್.ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ: ಸಚಿವ ಸುರೇಶ್ ಕುಮಾರ್

ಇಂದಿನ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

published on : 5th June 2021

1-9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತು ಇನ್ನೆರಡು ದಿನಗಳಲ್ಲಿ ನಿರ್ಧಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್ 

ರಾಜ್ಯದಲ್ಲಿ ಒಂದನೇ ತರಗತಿಯಿಂದ ಒಂಭತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವ ಗೊಂದಲಕ್ಕೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

published on : 5th April 2021

ಜ.6ರ ಹೊತ್ತಿಗೆ ಕಡಿತಗೊಂಡ 10ನೇ ತರಗತಿ ಪಠ್ಯಕ್ರಮ ಪ್ರಕಟ: ಶಿಕ್ಷಣ ಸಚಿವ ಸುರೇಶ್ ಕುಮಾರ್ 

ಈ ಬಾರಿ ಕಡಿತಗೊಳಿಸಿದ 10ನೇ ತರಗತಿ ಪಠ್ಯಕ್ರಮ ಮತ್ತು 10 ಮತ್ತು 12ನೇ ತರಗತಿಯ ವಾರ್ಷಿಕ ಪರೀಕ್ಷೆಗಳ ಸಮಯ ವೇಳಾಪಟ್ಟಿಯನ್ನು ಜನವರಿ 6ರಂದು ಘೋಷಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್ ತಿಳಿಸಿದ್ದಾರೆ.

published on : 24th December 2020

6ನೇ ತರಗತಿ ಪಾಠದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ; ಪ್ರಮಾದ ಸರಿಪಡಿಸುತ್ತೇವೆ ಎಂದ ಶಿಕ್ಷಣ ಸಚಿವ 

ರಾಜ್ಯ ಸರ್ಕಾರದ ಪಠ್ಯಕ್ರಮದ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ರೀತಿಯ ಪಾಠವೊಂದಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣ ಸೇರಿದಂತೆ ಶಿಕ್ಷಣ ವಲಯದಲ್ಲಿ ಭಾರೀ ಚರ್ಚೆ, ಆಕ್ಷೇಪ ನಡೆಯುತ್ತಿದೆ.

published on : 17th December 2020

ಸರ್ಕಾರಿ ಶಾಲೆಗಳ ಬಗ್ಗೆ ಯಾರಾದರು ಅಪಹಾಸ್ಯ ಮಾಡುವಾಗ ಮನಸ್ಸಿಗೆ ನೋವಾಗುತ್ತದೆ: ಸಚಿವ ಸುರೇಶ್ ಕುಮಾರ್

ನಮ್ಮ ಶಾಲೆಗಳ ಬಗ್ಗೆ ಯಾರಾದರೂ ಅಪಹಾಸ್ಯ ಮಾಡುವಾಗ, ಶಾಲೆಗಳ ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ದೂರು ಕೇಳಿ ಬಂದಾಗ ಮನಸ್ಸಿಗೆ ತುಂಬಾ ನೋವಾಗುತ್ತದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

published on : 24th November 2020

ಬೆಳ್ಳಂಬೆಳಗ್ಗೆ ಸಂಚಲನ ಸೃಷ್ಟಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್, ಅಷ್ಟಕ್ಕೂ ಅದರಲ್ಲೇನಿತ್ತು?

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಡಿರುವ ಟ್ವೀಟ್ ಗುರುವಾರ ಬೆಳ್ಳಂಬೆಳಗ್ಗೆಯೇ ತೀವ್ರ ಸಂಚಲನ ಸೃಷ್ಟಿಸಿದೆ.  

published on : 24th October 2019