ದೇಶZakir Naikಗೆ ಬಿಗ್ ಶಾಕ್: ನಿಷೇಧಿತ IRF ಆಸ್ತಿಪಾಸ್ತಿ, ಬ್ಯಾಂಕ್ ಖಾತೆ ಜಪ್ತಿಗೆ ರಾಜ್ಯ-ಕೇಂದ್ರಾಡಳಿತ ಪ್ರದೇಶಗಳಿಗೆ ಪರಮಾಧಿಕಾರ ಕೊಟ್ಟ ಕೇಂದ್ರ ಸರ್ಕಾರ..!
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಸಂಸ್ಥೆಯ ಮೇಲಿನ ನಿಷೇಧವನ್ನು ಮತ್ತೆ ಐದು ವರ್ಷಗಳವರೆಗೆ ವಿಸ್ತರಿಸಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ.