ದೇಶಮಹಾರಾಷ್ಟ್ರ ವ್ಯವಸ್ಥೆ ಬಗ್ಗೆ ತೀವ್ರ ಬೇಸರಗೊಂಡು ಐಎಎಸ್ ಹುದ್ದೆ ತ್ಯಜಿಸಿದ ಅಧಿಕಾರಿ!
ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಮತ್ತು ಔಷಧ ಇಲಾಖೆ (ಎಂಇಡಿಡಿ) ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ 2008ರ ಬ್ಯಾಚ್ನ ಐಎಎಸ್ ಅಧಿಕಾರಿ ದೌಲತ್ ದೇಸಾಯಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.