• Tag results for ಐತಿಹಾಸಿಕ ಸಾಧನೆ

ಏಕದಿನ ಕ್ರಿಕೆಟ್‌ನಲ್ಲಿ ವಿಶಿಷ್ಠ ದಾಖಲೆಯ ಸನಿಹದಲ್ಲಿ ವಿರಾಟ್‌ ಕೊಹ್ಲಿ

ಕಳೆದ 6-7 ವರ್ಷಗಳಿಂದ ರನ್‌ ಹೊಳೆ ಹರಿಸುತ್ತಿರುವ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಮುರಿದಿದ್ದಾರೆ.

published on : 26th November 2020