• Tag results for ಐದು ರಾಜ್ಯಗಳ ಪ್ರಯಾಣ ನಿರ್ಬಂಧ

ಐದು ರಾಜ್ಯಗಳ ವಿಮಾನ, ಬಸ್, ರೈಲು ಸಂಚಾರಕ್ಕೆ ರಾಜ್ಯ ಸರ್ಕಾರದಿಂದ ನಿರ್ಬಂಧ

ಮುಂದಿನ 15 ದಿನಗಳ ಕಾಲ ಕರ್ನಾಟಕಕ್ಕೆ ಐದು ರಾಜ್ಯಗಳಿಂದ ಬರುವ ವಿಮಾನಕ್ಕೆ ಮತ್ತು ಮೂರು ರಾಜ್ಯಗಳ ರಸ್ತೆ ಹಾಗೂ ರೈಲು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಅವರು ಗುರುವಾರ ಹೇಳಿದ್ದಾರೆ.

published on : 28th May 2020