- Tag results for ಐಪಿಎಲ್
![]() | ಐಪಿಎಲ್ ಹರಾಜಿಗೆ ಅರ್ಹತೆ ಪಡೆದ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್!ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಸೈಯದ್ ಮುಷ್ತಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಮುಂಬೈನ ಹಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಹಿರಿಯರ ರಾಷ್ಟ್ರೀಯ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದಾರೆ. |
![]() | 2022ರಿಂದ ಐಪಿಎಲ್ನಲ್ಲಿ 10 ತಂಡ: ಬಿಸಿಸಿಐ ಅನುಮೋದನೆ2022ನೇ ಸಾಲಿನ ಐಪಿಎಲ್ನಲ್ಲಿ 10 ತಂಡಗಳನ್ನು ಸೇರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಅನುಮೋದನೆ ನೀಡಿದೆ. |
![]() | ಆಸ್ಟ್ರೇಲಿಯಾ ಪರ ಭರ್ಜರಿ ಬ್ಯಾಟಿಂಗ್: ಕೆಎಲ್ ರಾಹುಲ್ ಬಳಿ ಕ್ಷಮೆಯಾಚಿಸಿದ ಮ್ಯಾಕ್ಸ್ ವೆಲ್!ಕಳೆದ ಐಪಿಎಲ್ ನಲ್ಲಿ ಮಿಂಚಿದ್ದ ಕೆಲ ಆಟಗಾರ ದೇಶದ ಪರವಾಗಿ ಆಡುವಲ್ಲಿ ವಿಫಲರಾಗಿದ್ದರು. ಇನ್ನೂ ಕೆಲವರು ಭರ್ಜರಿ ಆಟ ಪ್ರದರ್ಶಿಸಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. |
![]() | 2020ರ ಐಪಿಲ್ ನಲ್ಲಿ ಬಿಸಿಸಿಐ ಗಳಿಸಿರುವ ಲಾಭವೆಷ್ಟು ಗೊತ್ತಾ?ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಇತ್ತೀಚಿಗಷ್ಟೇ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗಳಿಸಿರುವ ಲಾಭದ ಮಾಹಿತಿಯನ್ನು ಮಂಡಳಿಯ ಖಜಾಂಚಿ ಅರುಣ್ ಧುಮಾಲ್ ನೀಡಿದ್ದಾರೆ. |
![]() | ಆಸೀಸ್ ವಿರುದ್ಧದ ಟಿ20 ಸರಣಿಗೆ ನಟರಾಜನ್ ಭಾರತ ತಂಡದ ವಿಶೇಷ ಅಸ್ತ್ರ: ವಿವಿಎಸ್ ಲಕ್ಷ್ಮಣ್ಆಸ್ಟ್ರೇಲಿಯಾ ಪ್ರವಾಸಕ್ಕೆ ಪ್ರಕಟಿಸಿದ ಟೀಮ್ ಇಂಡಿಯಾಗೆ ಮಿಶ್ರ ಪ್ರತಿಕ್ರಿಯೆ ಲಭ್ಯವಾಗಿತ್ತು. ಹೀಗಾಗಿ ತಂಡ ಆಸೀಸ್ ಪ್ರವಾಸಕ್ಕೆ ವಿಮಾನ ಹತ್ತುವ ಮೊದಲು ಪರಿಷ್ಕೃತ ತಂಡವನ್ನು ಪ್ರಕಟಿಸಲಾಯಿತು. |
![]() | ಸ್ಥಳೀಯ ಯುವ ಪ್ರತಿಭೆಗಳು ಹೆಚ್ಚಾದರೆ ಐಪಿಎಲ್ ವಿಸ್ತರಣೆಗೆ ಸಿದ್ಧವಾಗಲಿದೆ: ಎನ್ ಸಿಎ ನಿರ್ದೇಶಕ ರಾಹುಲ್ ದ್ರಾವಿಡ್ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದೇಶದಲ್ಲಿ ಲಭ್ಯವಿರುವ ಪ್ರತಿಭೆಗಳ ಗುಣಮಟ್ಟ ಮತ್ತು ಪ್ರಮಾಣಕ್ಕೆ ಧಕ್ಕೆಯಾಗದಂತೆ ತಂಡಗಳ ಸಂಖ್ಯೆಯ ದೃಷ್ಟಿಯಿಂದ 'ವಿಸ್ತರಣೆಗೆ ಸಿದ್ಧವಾಗಿದೆ' ಎಂದು ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೇಳಿದ್ದಾರೆ. |
![]() | ಟೀಂ ಇಂಡಿಯಾ ಆಟಗಾರ ಕ್ರುನಾಲ್ ಪಾಂಡ್ಯಗೆ ಸಂಕಷ್ಟ: ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು!ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಚಾಂಪಿಯನ್ ಪಟ್ಟವನ್ನು ಐದನೇ ಬಾರಿಗೆ ಗೆದ್ದ ಮುಂಬೈ ಇಂಡಿಯನ್ಸ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ ಸಂಕಷ್ಟ ಎದುರಾಗಿದೆ. |
![]() | ಐಪಿಲ್ 2020: ದೇವದತ್ ಪಡಿಕ್ಕಲ್- ರಾಹುಲ್ ತೆವಾಟಿಯಾ ಆಟಕ್ಕೆ ಮನಸೋತ ಬ್ರೆಟ್ ಲೀಇತ್ತೀಚೆಗೆ ಮುಕ್ತಾಯವಾದ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಸೇರಿದಂತೆ ಇಬ್ಬರು ದೇಶಿ ಆಟಗಾರರು ಆಸ್ಟ್ರೇಲಿಯಾ ಮಾಜಿ ವೇಗಿ ಬ್ರೆಟ್ ಲೀ ಗಮನ ಸೆಳೆದಿದ್ದಾರೆ. ಈ ಬಗ್ಗೆ ಮಾಜಿ ಸ್ಟಾರ್ ವೇಗಿಯೇ ಬಹಿರಂಗಪಡಿಸಿದ್ದಾರೆ. |
![]() | ಟಿವಿ ವೀಕ್ಷಣೆಯಲ್ಲಿ ದಾಖಲೆ ಬರೆದ ಐಪಿಎಲ್ 2020; ವೀಕ್ಷಕರ ಪ್ರಮಾಣ ಶೇ.28ರಷ್ಟು ಹೆಚ್ಚಳ!ಕೊರೋನಾ ಸಾಂಕ್ರಾಮಿಕದ ನಡುವೆ ಪ್ರೇಕ್ಷಕರಹಿತವಾಗಿ ಆಯೋಜನೆಯಾಗಿದ್ದ ಐಪಿಎಲ್ 2020 ಟೂರ್ನಿಯ ವೀಕ್ಷಕತ್ವ ದಾಖಲೆ ಬರೆದಿದೆ, |
![]() | ಐಪಿಎಲ್ 2020: ಬಯೋ ಬಬಲ್ ನಲ್ಲಿ ಮಾನಸಿಕವಾಗಿ ಕಠಿಣರಾಗಿರಬೇಕು; ಪ್ರತಿ ಆಟಗಾರನಿಗೂ ಧನ್ಯವಾದ ಹೇಳಿದ ಸೌರವ್ ಗಂಗೂಲಿಐಪಿಎಲ್ 13ನೇ ಆವೃತ್ತಿ ಭರ್ಜರಿ ಯಶಸ್ಸನ್ನು ಸಾಧಿಸಿದ ಬೆನ್ನಲ್ಲೇ ಆಟಗಾರರ ಶ್ರಮಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಹೇಳಿದ್ದಾರೆ. |
![]() | 'ನನಗೆ ನಿಜವಾಗಿಯೂ ಇದು ದೊಡ್ಡ ಸಾಧನೆ': ಪಡಿಕ್ಕಲ್ಕಳೆದ ನಾಲ್ಕೈದು ವರ್ಷದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಸ್ಥಳೀಯ ಆಟಗಾರರಿಗೆ ಸೂಕ್ತವಾದ ಸ್ಥಾನಮಾನ ಮತ್ತು ಬೆಂಬಲ ಸಿಕ್ಕಿರಲಿಲ್ಲ. 2020ರಲ್ಲಿ ಅಚ್ಚಿರಿಯೆಂಬಂತೆ ದೇವದತ್ ಪಡಿಕ್ಕಲ್ಗೆ ಅವಕಾಶ ದೊರೆಯಿತು. ಸಿಕ್ಕ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಂಡು ಪಡಿಕ್ಕಲ್ ಈ ಆವೃತ್ತಿಯಲ್ಲಿ ಅದ್ಭುತ ಆಟ ಪ್ರದರ್ಶಿಸಿದರು. |
![]() | ಐಪಿಎಲ್ 2021: ಭಾರತದ ಚುಟುಕು ಕ್ರಿಕೆಟ್ ಟೂರ್ನಿಗೆ ಹೊಸ ತಂಡ ಸೇರ್ಪಡೆಇತ್ತೀಚೆಗಷ್ಟೇ ಮುಕ್ತಾಯವಾದ ಭಾರತದ ಚುಟುಕು ಕ್ರಿಕೆಟ್ ಟೂರ್ನಿ ಐಪಿಎಲ್ ನ ಮುಂದಿನ ವರ್ಷದ ಆವೃತ್ತಿಗೆ ಈಗಿನಿಂದಲೇ ಸಿದ್ದತೆಗಳು ಆರಂಭವಾಗಿದ್ದು, ಮುಂದಿನ ವರ್ಷ ಹೊಸ ತಂಡವೊಂದು ಸೇರ್ಪಡೆಯಾಗಲಿದೆ. |
![]() | ಐಪಿಎಲ್ 2020: ದಾಖಲೆಯ ಐದನೇ ಬಾರಿಗೆ ಮುಂಬೈ ಇಂಡಿಯನ್ಸ್ ಗೆ ಚಾಂಪಿಯನ್ಸ್ ಪಟ್ಟಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. |
![]() | ಐಪಿಎಲ್ 2020 ಫೈನಲ್: ಮುಂಬೈಗೆ 157 ರನ್ ಗಳ ಸಾಧಾರಣ ಗುರಿ ನೀಡಿದ ಡೆಲ್ಲಿ, Live Score ನೋಡಿ!ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪಂದ್ಯದಲ್ಲಿ ಮೊದಲ ಬಾರಿಗೆ ಫೈನಲ್ ಹಂತಕ್ಕೆ ತಲುಪಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ ಓವರ್ ನಲ್ಲಿ 7 ವಿಕೆಟ್ ಕಳೆದುಕೊಂಡು 156 ರನ್ ಪೇರಿಸಿದೆ. |
![]() | ಐಪಿಎಲ್ 2020 ಫೈನಲ್ ಕಾಳಗ: ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಫೈನಲ್ ಪಂದ್ಯ ನಡೆಯಲಿದ್ದು, ಪ್ರಶಸ್ತಿಗಾಗಿ ಉಭಯ ತಂಡಗಳು ತೀವ್ರ ಪೈಪೋಟಿ ನಡೆಸಲಿವೆ. |