• Tag results for ಐಪಿಎಲ್ 2019

ಸೆಮಿಫೈನಲ್ಸ್ ತಲುಪಿದ್ದು ಸಂತಸ ತಂದಿದೆ: ವಿರಾಟ್

ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶವನ್ನು 28 ರನ್ ಗಳಿಂದ ಮಣಿಸಿ ಸೆಮಿಫೈನಲ್ಸ್ ತಲುಪಿದ್ದು, ನಿಜಕ್ಕೂ ಸಂತಸ ತಂದಿದೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

published on : 3rd July 2019

ವರ್ಷದ ಸಿಯೆಟ್ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ವಿರಾಟ್ ಕೊಹ್ಲಿ ಭಾಜನ

ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಕೆಲ ದಿನಗಳು ಬಾಕಿ ಇರುವಂತೆಯೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಯೆಟ್ ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.

published on : 14th May 2019

ಮೊಣಕಾಲಲ್ಲಿ ರಕ್ತ ಸೋರುತ್ತಿದ್ದರೂ ಬ್ಯಾಟ್ ಬೀಸಿದ ವಾಟ್ಸನ್, ಇಷ್ಟಕ್ಕೂ ಹರ್ಭಜನ್ ಹೇಳಿದ್ದೇನು?

ಕಳೆದ ಭಾನುವಾರ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ತಂಡದ ಬ್ಯಾಟ್ಸಮನ್ ಶೇನ್ ವಾಟ್ಸನ್ ಮೊಣಕಾಲಲ್ಲಿ ರಕ್ತ ಸೋರುತ್ತಿದ್ದರೂ ಬ್ಯಾಟ್ ಬೀಸಿ ತಂಡಕ್ಕೆ ನೆರವಾಗಿದ್ದರು ಎಂಬ ಆಘಾತಕಾರಿ ಮಾಹಿತಿ ಇದೀಗ ಬಹಿರಂಗವಾಗಿದೆ.

published on : 14th May 2019

ಐಪಿಎಲ್ ಫೈನಲ್ ಖುಲಾಯಿಸಿದ ಹಾಟ್ ಸ್ಟಾರ್ ಅದೃಷ್ಟ, ದಾಖಲೆಯ ವೀಕ್ಷಕರ ಸಂಖ್ಯೆ

ಐಪಿಎಲ್ ಫೈನಲ್ ಪಂದ್ಯದ ಮೂಲಕ ಖ್ಯಾತ ಓವರ್ ದ ಟಾಪ್ ಮೀಡಿಯಾ ಸರ್ವಿಸ್ ಆ್ಯಪ್ (ಒಟಿಟಿ) ಹಾಟ್ ಸ್ಟಾರ್ ಅದೃಷ್ಟ ಖುಲಾಯಿಸಿದ್ದು, ಇದೀಗ ಅತೀ ಹೆಚ್ಚು ವೀಕ್ಷಕರನ್ನು ಹೊಂದಿದ ಮೊದಲ ಆ್ಯಪ್ ಎಂಬ ಕೀರ್ತಿಗೆ ಭಾಜನವಾಗಿದೆ.

published on : 14th May 2019

ಬಿದ್ದಾಗ ಆಳಿಗೊಂದು ಕಲ್ಲು: ಧೋನಿ ಸಲಹೆಗಳು ಹಲವು ಬಾರಿ ವರ್ಕೌಟ್ ಆಗಿಲ್ಲ: ಕುಲದೀಪ್ ಯಾದವ್

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಚಾಣಾಕ್ಷ ಹಾಗೂ ಯಶಸ್ವಿ ನಾಯಕನಾಗಿರಬಹುದು. ಒತ್ತಡದ ಸಂದರ್ಭವನ್ನು ನಿಭಾಯಿಸುವಲ್ಲಿ ನಿಸ್ಸೀಮರಿರಬಹುದು.

published on : 14th May 2019

ಐಪಿಎಲ್ 2019: ಸಾಕಷ್ಟು ಸದ್ದು ಮಾಡಿದ ಅಂಪೈರ್ಗಳ ಜತೆಗಿನ ಆಟಗಾರರ ವಾಗ್ವಾದ; ಕೊಹ್ಲಿ, ಧೋನಿ ಗರಂ!

12ನೇ ಆವೃತ್ತಿ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡ 1 ರನ್ ನಿಂದ ರೋಚಕ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು. ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿತ್ತು.

published on : 14th May 2019

ಮೈದಾನದಲ್ಲೇ ಕೀರಾನ್ ಪೊಲಾರ್ಡ್ ದೊಂಬರಾಟ, ಅಂಪೈರ್‌ಗಳು ಗರಂ, ವಿಡಿಯೋ!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫೈನಲ್ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗೆಲುವು ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ನಾಲ್ಕನೇ ಬಾರಿಗೆ...

published on : 13th May 2019

ಚೆನ್ನೈ ಸೋಲಿಗೆ ಅನವಶ್ಯಕ ರ'ನ್'ಔಟ್ ಕಾರಣ, ಧೋನಿದೂ ನಿಜಕ್ಕೂ ಔಟಾ? ಈ ವಿಡಿಯೋ ನೋಡಿ!

ಮುಂಬೈ ಇಂಡಿಯನ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 1 ರನ್ ನಿಂದ ಪರಾಭವಗೊಂಡು ಚಾಂಪಿಯನ್ ಪಟ್ಟ ಕಳೆದುಕೊಂಡಿತು.

published on : 13th May 2019

ಅಂಪೈರ್ ತೀರ್ಪಿನಿಂದ ಸಹನೆ ಕಳೆದುಕೊಂಡು ಅನುಚಿತ ವರ್ತನೆ; ಕೀರಾನ್ ಪೊಲಾರ್ಡ್‌ಗೆ ಶೇ. 25ರಷ್ಟು ದಂಡ!

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪ್ರಸಕ್ತ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಫೈನಲ್‌ ಪಂದ್ಯದಲ್ಲಿ ಅಂಪೈರ್‌ ತೀರ್ಪಿಗೆ ಅಸಮ್ಮತಿ ಸೂಚಿಸಿ ಮೈದಾನದಲ್ಲೇ ಅನುಚಿತವಾಗಿ ವರ್ತಿಸಿದ...

published on : 13th May 2019

ಕೊನೆಯ ಎಸೆತದವರೆಗೂ ಟ್ರೋಫಿ ಚೆನ್ನೈ ಮತ್ತು ಮುಂಬೈ ಕೈ ಬದಲಾಗುತ್ತಿತ್ತು: ಎಂಎಸ್ ಧೋನಿ

ಮುಂಬೈ ಇಂಡಿಯನ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 1 ರನ್ ನಿಂದ ರೋಚಕ ಸೋಲು ಕಂಡಿದ್ದು ಈ ಮೂಲಕ ಚೆನ್ನೈ ರನ್ನರ್ ಅಪ್ ಗೆ ಖುಷಿಪಟ್ಟಿದ್ದು...

published on : 13th May 2019

ಭಾರತ ಸಮತೋಲಿತ ತಂಡವನ್ನು ಹೊಂದಿದೆ, ಆದರೆ ವಿಶ್ವಕಪ್ ನಲ್ಲಿ ಎಲ್ಲರೂ ಪ್ರಬಲರೇ: ಜಾಂಟಿ ರೋಡ್ಸ್

15 ಮಂದಿ ಅದ್ಬುತ ಆಟಗಾರರೊಂದಿಗೆ ಟೀಂ ಇಂಡಿಯಾ ಸಮತೋಲಿತವಾಗಿದೆ. ಆದರೆ, ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಫೇವರಿಟ್ ತಂಡದ ಬಗ್ಗೆ ಸ್ಪಷ್ಟವಾಗಿಲ್ಲ. ಎಲ್ಲರೂ ಪ್ರಬಲರೇ ಎಂದು ದಕ್ಷಿಣ ಆಫ್ರಿಕಾದ ಮಾಜಿ ಸ್ಟಾರ್ ಆಟಗಾರ ಜಾಂಟಿ ರೋಡ್ಸ್ ಹೇಳಿದ್ದಾರೆ.

published on : 13th May 2019

ಅನಿಲ್ ಕುಂಬ್ಳೆ ಬಳಿಕ ಸೆಹ್ವಾಗ್ ಅತ್ಯುತ್ತಮ ಐಪಿಎಲ್ ತಂಡದಿಂದಲೂ ಕೊಹ್ಲಿ, ಎಂಎಸ್ ಧೋನಿ ಕೊಕ್, ಕನ್ನಡಿಗನಿಗೆ ಸ್ಥಾನ!

ಟೀಂ ಇಂಡಿಯಾದ ಮಾಜಿ ಕೋಚ್ ಅನಿಲ್ ಕುಂಬ್ಳೆ ಅವರ ಅತ್ಯುತ್ತಮ ಐಪಿಎಲ್ ತಂಡದಲ್ಲಿ ವಿರಾಟ್ ಕೊಹ್ಲಿಗೆ ಕೊಕ್ ಕೊಡಲಾಗಿತ್ತು. ಇದೀಗ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್...

published on : 12th May 2019

ಐಪಿಎಲ್ 2019 ಫೈನಲ್ : ಮೈಕೆಲ್ ವಾಘನ್ ಊಹೆ, ಮಹಾ ಕಾಳಗದಲ್ಲಿ ಗೆಲ್ಲೋರು ಯಾರು?

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಐಪಿಎಲ್ 12 ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗೆಲ್ಲೋರು ಯಾರು ಎಂಬುದನ್ನು ಇಂಗ್ಲೆಂಡ್ ತಂಡದ ಮಾಜಿ ಕ್ಯಾಪ್ಟನ್ ಮೈಕೆಲ್ ವಾಘನ್ ಊಹಿಸಿದ್ದಾರೆ.

published on : 12th May 2019

ಐಪಿಎಲ್ 2019: ಚಾಂಪಿಯನ್ ಹಾಗೂ ರನ್ನರ್ ಅಪ್ ತೆಗೆದುಕೊಳ್ಳುವ ನಗದು ಬಹುಮಾನ ಎಷ್ಟು ಗೊತ್ತ?

ಇಂಡಿಯನ್ ಪ್ರಿಮಿಯರ್ ಲೀಗ್ 12ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಕಾದಾಟ ನಡೆಸುತ್ತಿದ್ದು ಟೂರ್ನಿಯಲ್ಲಿ...

published on : 12th May 2019

ಐಪಿಎಲ್ ಫೈನಲ್ : ಚೆನ್ನೈಗೆ 150 ರನ್ ಟಾರ್ಗೆಟ್ ನೀಡಿದ ಮುಂಬೈ ಇಂಡಿಯನ್ಸ್

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2019 ಐಪಿಎಲ್ ಚಾಂಪಿಯನ್ ಶಿಫ್ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 149 ರನ್ ಗಳಿಗೆ ಕಟ್ಟಿಹಾಕುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಯಶಸ್ವಿಯಾಗಿದೆ.

published on : 12th May 2019
1 2 3 4 5 6 >