• Tag results for ಐಶ್ವರ್ಯ

ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ: ಸಿಎಂ ಯಡಿಯೂರಪ್ಪ ಸೇರಿ ಸಚಿವರು ಭಾಗಿ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲಿಕ ದಿವಗಂತ ವಿ ಜಿ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ಬೆಂಗಳೂರಿನಲ್ಲಿ ನೆರವೇರಿತು.

published on : 19th November 2020

ನಾಳೆ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ ಗುರುವಾರ ನಡೆಯಲಿದೆ. 

published on : 18th November 2020

ಪತ್ನಿ ಐಶ್ವರ್ಯಾಗಾಗಿ ಉಪವಾಸ ವ್ರತ ಆಚರಿಸಿದ ಅಭಿಷೇಕ್ ಬಚ್ಚನ್!

ಪತಿಯ ಯೋಗಕ್ಷೇಮಕ್ಕಾಗಿ, ಆಯುಷ್ಯ, ಅಭಿವೃದ್ಧಿಗಾಗಿ ಭಾರತದಲ್ಲಿ ಹಲವು ವ್ರತಾಚರಣೆಗಳಿವೆ. ಇವುಗಳಲ್ಲಿ ಉತ್ತರ ಭಾರತದಲ್ಲಿ ಆಚರಿಸುವ ಕರ್ವಾಚೌತ್ ಕೂಡ ಒಂದು.

published on : 7th November 2020

ಮನಸ್ಸಿದ್ದರೆ ಮಾರ್ಗ! ಮಾಡೆಲ್ ಐಶ್ವರ್ಯಾ ಇದೀಗ ಐಎಎಸ್ ಅಧಿಕಾರಿ

ಯುಪಿಎಸ್ಸಿ 2019 ಫಲಿತಾಂಶ ಹೊರಬಿದ್ದಿದ್ದು ಮಾಡೆಲ್ ಕ್ಷೇತ್ರದಲ್ಲಿ ಹೆಸರಾಗಿರುವ ಐಶ್ವರ್ಯಾ ಶೆರಾನ್ ಐಎಎಸ್ ಪರೀಕ್ಷೆಯಲ್ಲಿ 93 ನೇ ರ್ಯಾಂಕ್ ಪಡೆದಿದ್ದಾರೆ. ಈ ಮೂಲಕ ಅವರೀಗ ಐಎಎಸ್ ಅಧಿಕಾರಿಯಾಗಲು ತಯಾರಾಗಿದ್ದಾರೆ. 

published on : 5th August 2020

ಕೊರೋನಾದಿಂದ ನಟಿ ಐಶ್ವರ್ಯಾ, ಪುತ್ರಿ ಆರಾಧ್ಯ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್-19 ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಪುತ್ರಿ ಆರಾಧ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

published on : 27th July 2020

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾಗೂ ಕೊರೋನಾ ಪಾಸಿಟಿವ್

ಚೆನ್ನೈನಲ್ಲಿ ನೆಲಸಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಪುತ್ರಿ ಹಾಗೂ ನಟಿ ಐಶ್ವರ್ಯ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

published on : 20th July 2020

ಕೊರೋನಾ ಸೋಂಕು ದೃಢ: ಐಶ್ವರ್ಯಾ ರೈ, ಪುತ್ರಿ ಆರಾಧ್ಯ ಆಸ್ಪತ್ರೆಗೆ ದಾಖಲು

ಇತ್ತೀಚೆಗಷ್ಟೇ ಕೊರೋನಾ ಸೋಂಕು ದೃಢಪಟ್ಟಿದ್ದ ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಅವರ ಪುತ್ರಿ ಆರಾಧ್ಯ ಬಚ್ಚನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

published on : 17th July 2020

ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್, ಪುತ್ರಿ ಆರಾಧ್ಯಾಗೂ ಕೊರೋನಾ ಪಾಸಿಟಿವ್

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸೊಸೆ, ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾದ್ಯಾ ಬಚ್ಚನ್ ಅವರಿಗೂ ಕೊರೋನಾ ವಕ್ಕರಿಸಿದೆ.

published on : 12th July 2020

ಐಶ್ವರ್ಯಾ ರೈ ಬಚ್ಚನ್, ಆರಾಧ್ಯಾ, ಜಯಾ ಬಚ್ಚನ್ ಕೊರೋನಾ ವರದಿ ಪ್ರಕಟ

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸೊಸೆ, ಐಶ್ವರ್ಯಾ ರೈ ಬಚ್ಚನ್, ಅವರ ಪುತ್ರಿ ಆರದ್ಯಾ ಬಚ್ಚನ್ ಹಾಗೂ ಅಮಿತಾಬ್ ಬಚ್ಚನ್ ಮಡದಿ ಜಯಾ ಬಚ್ಚನ್ ಅವರ ಕೊರೋನಾವೈರಸ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. 

published on : 12th July 2020

ಸರಳವಾಗಿ ನಡೆಯಿತು ಎಸ್ಎಂ ಕೃಷ್ಣ ಮೊಮ್ಮಗನ ಜತೆ ಡಿಕೆಶಿ ಪುತ್ರಿ ನಿಶ್ಚಿತಾರ್ಥ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ಥ್ಯ ಜೊತೆ ಸೋಮವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

published on : 15th June 2020

ರಾಬರ್ಟ್' ಚಿತ್ರದಲ್ಲಿ ಐಶ್ವರ್ಯ ಪ್ರಸಾದ್ ಪ್ರಮುಖ ಪಾತ್ರ

 ಪಡ್ಡೆ ಹುಲಿ ಹಾಗೂ ಹಾರರ್ ಸಿನಿಮಾ ಶಾರ್ದೂಲದ ನಂತರ ಸ್ವಲ್ಪ ವಿರಾಮ ಪಡೆದುಕೊಂಡಿದ್ದ ನಟಿ ಐಶ್ವರ್ಯ ಪ್ರಸಾದ್ ಇದೀಗ ತರುಣ್ ಕಿಶೋರ್ ಸುಧೀರ್ ನಿರ್ದೇಶನದ, ದರ್ಶನ್ ನಾಯಕ ನಟನಾಗಿರುವ ರಾಬರ್ಟ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

published on : 27th January 2020

ವಯಸ್ಸಿಗೆ ಬಂದವರಿಗೆಲ್ಲಾ ಐಶ್ವರ್ಯ ರೈ ಬೇಕು ಅಂದ್ರೆ ಹೇಗೆ? ಅವಳೊಬ್ಬಳೆ ಇರುವುದು- ಸಚಿವ ಕೆ.ಎಸ್. ಈಶ್ವರಪ್ಪ

ಉಪ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳ ಕುರಿತು ಮಾತನಾಡುವ ಭರದಲ್ಲಿ  ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

published on : 6th December 2019

ಊಟಕ್ಕೂ ಬಿಡದೆ ಪುತ್ರಿ ಐಶ್ವರ್ಯ ಸತತ ವಿಚಾರಣೆ; ಅಸ್ವಸ್ಥಗೊಂಡ ಅಪ್ಪ ಡಿಕೆ ಶಿವಕುಮಾರ್

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್​ ಅವರ ಮಗಳು ಐಶ್ವರ್ಯಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ...

published on : 12th September 2019

ಇಡಿ ಸಮನ್ಸ್ ಹಿನ್ನಲೆ: ವಿಚಾರಣೆಗೆ ಹಾಜರಾದ ಡಿಕೆಶಿ ಪುತ್ರಿ ಐಶ್ವರ್ಯಾ

ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಇಂದು ಇಡಿ ಕಚೇರಿಗೆ ತೆರಳಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

published on : 12th September 2019

ಡಿಕೆ ಶಿವಕುಮಾರ್ ಪುತ್ರಿಗೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್!

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಸದ್ಯ ಜಾರಿ ನಿರ್ದೇಶನಾಲಯ(ಇಡಿ) ವಶದಲ್ಲಿದ್ದು ಈ ಮಧ್ಯೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಪುತ್ರಿಗೆ ಇಡಿ ನೋಟಿಸ್ ನೀಡಿದೆ. 

published on : 10th September 2019
1 2 >