- Tag results for ಐಶ್ವರ್ಯಾ
![]() | ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ: ಸಿಎಂ ಯಡಿಯೂರಪ್ಪ ಸೇರಿ ಸಚಿವರು ಭಾಗಿಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲಿಕ ದಿವಗಂತ ವಿ ಜಿ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ಬೆಂಗಳೂರಿನಲ್ಲಿ ನೆರವೇರಿತು. |
![]() | ನಾಳೆ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ ಗುರುವಾರ ನಡೆಯಲಿದೆ. |
![]() | ಪತ್ನಿ ಐಶ್ವರ್ಯಾಗಾಗಿ ಉಪವಾಸ ವ್ರತ ಆಚರಿಸಿದ ಅಭಿಷೇಕ್ ಬಚ್ಚನ್!ಪತಿಯ ಯೋಗಕ್ಷೇಮಕ್ಕಾಗಿ, ಆಯುಷ್ಯ, ಅಭಿವೃದ್ಧಿಗಾಗಿ ಭಾರತದಲ್ಲಿ ಹಲವು ವ್ರತಾಚರಣೆಗಳಿವೆ. ಇವುಗಳಲ್ಲಿ ಉತ್ತರ ಭಾರತದಲ್ಲಿ ಆಚರಿಸುವ ಕರ್ವಾಚೌತ್ ಕೂಡ ಒಂದು. |
![]() | ಮನಸ್ಸಿದ್ದರೆ ಮಾರ್ಗ! ಮಾಡೆಲ್ ಐಶ್ವರ್ಯಾ ಇದೀಗ ಐಎಎಸ್ ಅಧಿಕಾರಿಯುಪಿಎಸ್ಸಿ 2019 ಫಲಿತಾಂಶ ಹೊರಬಿದ್ದಿದ್ದು ಮಾಡೆಲ್ ಕ್ಷೇತ್ರದಲ್ಲಿ ಹೆಸರಾಗಿರುವ ಐಶ್ವರ್ಯಾ ಶೆರಾನ್ ಐಎಎಸ್ ಪರೀಕ್ಷೆಯಲ್ಲಿ 93 ನೇ ರ್ಯಾಂಕ್ ಪಡೆದಿದ್ದಾರೆ. ಈ ಮೂಲಕ ಅವರೀಗ ಐಎಎಸ್ ಅಧಿಕಾರಿಯಾಗಲು ತಯಾರಾಗಿದ್ದಾರೆ. |
![]() | ಕೊರೋನಾದಿಂದ ನಟಿ ಐಶ್ವರ್ಯಾ, ಪುತ್ರಿ ಆರಾಧ್ಯ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ಕೋವಿಡ್-19 ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಪುತ್ರಿ ಆರಾಧ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. |
![]() | ಕೊರೋನಾ ಸೋಂಕು ದೃಢ: ಐಶ್ವರ್ಯಾ ರೈ, ಪುತ್ರಿ ಆರಾಧ್ಯ ಆಸ್ಪತ್ರೆಗೆ ದಾಖಲುಇತ್ತೀಚೆಗಷ್ಟೇ ಕೊರೋನಾ ಸೋಂಕು ದೃಢಪಟ್ಟಿದ್ದ ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಅವರ ಪುತ್ರಿ ಆರಾಧ್ಯ ಬಚ್ಚನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್, ಪುತ್ರಿ ಆರಾಧ್ಯಾಗೂ ಕೊರೋನಾ ಪಾಸಿಟಿವ್ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸೊಸೆ, ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾದ್ಯಾ ಬಚ್ಚನ್ ಅವರಿಗೂ ಕೊರೋನಾ ವಕ್ಕರಿಸಿದೆ. |
![]() | ಐಶ್ವರ್ಯಾ ರೈ ಬಚ್ಚನ್, ಆರಾಧ್ಯಾ, ಜಯಾ ಬಚ್ಚನ್ ಕೊರೋನಾ ವರದಿ ಪ್ರಕಟಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸೊಸೆ, ಐಶ್ವರ್ಯಾ ರೈ ಬಚ್ಚನ್, ಅವರ ಪುತ್ರಿ ಆರದ್ಯಾ ಬಚ್ಚನ್ ಹಾಗೂ ಅಮಿತಾಬ್ ಬಚ್ಚನ್ ಮಡದಿ ಜಯಾ ಬಚ್ಚನ್ ಅವರ ಕೊರೋನಾವೈರಸ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. |
![]() | ಊಟಕ್ಕೂ ಬಿಡದೆ ಪುತ್ರಿ ಐಶ್ವರ್ಯ ಸತತ ವಿಚಾರಣೆ; ಅಸ್ವಸ್ಥಗೊಂಡ ಅಪ್ಪ ಡಿಕೆ ಶಿವಕುಮಾರ್ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ... |
![]() | ಇಡಿ ಸಮನ್ಸ್ ಹಿನ್ನಲೆ: ವಿಚಾರಣೆಗೆ ಹಾಜರಾದ ಡಿಕೆಶಿ ಪುತ್ರಿ ಐಶ್ವರ್ಯಾಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಇಂದು ಇಡಿ ಕಚೇರಿಗೆ ತೆರಳಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. |