ಸಿನಿಮಾ ಸುದ್ದಿಊಟಕ್ಕೆ ಕರೆದಿದ್ದೇ ಲೈಂಗಿಕ ಕಿರುಕುಳ ಎಂದಾದರೆ ನಟ ಚೇತನ್ ನನ್ನನ್ನೂ ಕೂಡ ಊಟಕ್ಕೆ ಕರೆದಿದ್ದಾರೆ: ಐಶ್ವರ್ಯ ಸರ್ಜಾ
ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ಹಾಗೂ ಅವರ ಆರೋಪಕ್ಕೆ ಬೆಂಬಲ ನೀಡಿರುವ ನಟ ಚೇತನ್ ಬಗ್ಗೆ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ.