• Tag results for ಐಶ್ವರ್ಯ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ಪುತ್ರಿ ಪಾದಾರ್ಪಣೆ ಚಿತ್ರ 'ದೇವಕಿ' ಟೀಸರ್ ಬಿಡುಗಡೆ!

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರರ ಪುತ್ರಿ ಐಶ್ವರ್ಯ ಉಪೇಂದ್ರ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದು ದೇವಕಿ ಚಿತ್ರದಲ್ಲಿ ತಾಯಿ ಪ್ರಿಯಾಂಕಾ ಜೊತೆ ಪಾದಾರ್ಪಣೆ ಮಾಡುತ್ತಿದ್ದಾರೆ.

published on : 14th March 2019