- Tag results for ಐಸಿಸಿ
![]() | ಐಸಿಸಿ ಟೆಸ್ಟ್ ಶ್ರೇಯಾಂಕ: ವೃತ್ತಿ ಜೀವನದ ಅತ್ಯುತ್ತಮ ಸ್ಥಾನಕ್ಕೇರಿದ ರೋಹಿತ್ಐಸಿಸಿಯಿಂದ ಇತ್ತೀಚಿನ ಟೆಸ್ಟ್ ಶ್ರೇಯಾಂಕ ಪ್ರಕಟಗೊಂಡಿದ್ದು, ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮ 6 ಸ್ಥಾನಗಳ ಸುಧಾರಣೆಯ ಮೂಲಕ 8 ನೇ ಸ್ಥಾನಕ್ಕೆ ಜಿಗಿದಿದ್ದು ಅವರ ವೃತ್ತಿ ಜೀವನದ ಅತ್ಯುತ್ತಮ ಇದಾಗಿದೆ. |
![]() | 3ನೇ ಟೆಸ್ಟ್ ಪಂದ್ಯ ಸೋಲಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ನಿಂದ ಇಂಗ್ಲೆಂಡ್ ಔಟ್! ಭಾರತದ ಸ್ಥಿತಿ ಏನು?ಟೀಂ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ಇದೀಗ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ನಿಂದಲೇ ಹೊರಬಂದಿದೆ. |
![]() | ಐಸಿಸಿ ಟೆಸ್ಟ್ ಆಲ್ರೌಂಡರ್ ಆಟಗಾರರ ಶ್ರೇಯಾಂಕ: ಅಶ್ವಿನ್ 5ನೇ ಸ್ಥಾನಕ್ಕೆ ಜಿಗಿತ, 14ನೇ ಸ್ಥಾನದಲ್ಲಿ ರೋಹಿತ್ ಶರ್ಮಾಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಚ್ ನಲ್ಲಿ ಅಮೋಘ ಆಲ್ರೌಂಡ್ ಪ್ರದರ್ಶನದ ಮೂಲಕ ಭಾರತದ ಗೆಲುವಿಗೆ ಕಾರಣವಾಗಿದ್ದ ಆರ್ ಅಶ್ವಿನ್ ಐಸಿಸಿ ಟೆಸ್ಟ್ ಆಟಗಾರರ ರ್ಯಾಂಕಿಂಗ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ. |
![]() | ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಶ್ರೇಯಾಂಕ; 2ನೇ ಸ್ಥಾನಕ್ಕೇರಿದ ಭಾರತ!ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಚೆನ್ನೈನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ 317ರನ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡ ಐಸಿಸಿಯ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ರೇಸ್ ನಲ್ಲಿ 2ನೇ ಸ್ಥಾನಕ್ಕೇರಿದೆ. |
![]() | ಐಸಿಸಿ ಟೆಸ್ಟ್ ಶ್ರೇಯಾಂಕ: ಕುಸಿದ ವಿರಾಟ್ ಕೊಹ್ಲಿ, ಪೂಜಾರಾ; ಇಂಗ್ಲೆಂಡ್ ನಾಯಕ ಜೋ ರೂಟ್ ಗೆ 3 ನೇ ಸ್ಥಾನಭಾರತ ಚೆನ್ನೈ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 227 ರನ್ ಗಳ ಸೋಲು ಕಂಡ ಬಳಿಕ ಪರಿಷ್ಕೃತ ಐಸಿಸಿ ಟೆಸ್ಟ್ ಶ್ರೇಯಾಂಕ ಫೆ.10 ರಂದು ಪ್ರಕಟವಾಗಿದ್ದು ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ ಸ್ಥಾನ ಕುಸಿತ ಕಂಡಿದೆ. |
![]() | ಗಬ್ಬಾ ಹೀರೋ ರಿಷಭ್ ಪಂತ್ಗೆ 'ಐಸಿಸಿ ತಿಂಗಳ ಆಟಗಾರ' ಪ್ರಶಸ್ತಿಗಬ್ಬಾ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟೀಂ ಇಂಡಿಯಾ ವಿಕೆಟ್ ಕೀಪರ್ ಹಾಗೂ ಯುವ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ) ಪುರುಷರ ವಿಭಾಗದ ತಿಂಗಳ ಆಟಗಾರ ಪ್ರಶಸ್ತಿ ನೀಡಿ ಗೌರವಿಸಿದೆ. |
![]() | ಐಸಿಸಿ ತಿಂಗಳ ಶ್ರೇಷ್ಠ ಆಟಗಾರ: ಪಂತ್, ರೂಟ್, ಪೌಲ್ ಸ್ಟಿರ್ಲಿಂಗ್ ನಾಮ ನಿರ್ದೇಶನಐಸಿಸಿಯ ತಿಂಗಳ ಶ್ರೇಷ್ಠ ಆಟಗಾರ ಅಥವಾ ಪ್ಲೇಯರ್ ಆಫ್ ದಿ ಮಂತ್ ಗೆ ಭಾರತದ ಕ್ರಿಕೆಟಿಗ ರಿಷಭ್ ಪಂತ್ ನಾಮ ನಿರ್ದೇಶನಗೊಂಡಿದ್ದಾರೆ. |
![]() | ಐಸಿಸಿ ಟೆಸ್ಟ್ ರ್ಯಾಂಕಿಂಗ್: ಚೇತೇಶ್ವರ ಪೂಜಾರ 6ನೇ ಸ್ಥಾನ, ಅಜಿಂಕ್ಯ ರಹಾನೆ 8ನೇ ಸ್ಥಾನಕ್ಕೆ ಏರಿಕೆ!ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಟಾಪ್ 10ರಲ್ಲಿ ಟೀಂ ಇಂಡಿಯಾದ ಮೂರು ಬ್ಯಾಟ್ಸ್ ಮನ್ ಗಳು ಸ್ಥಾನಪಡೆದಿದ್ದಾರೆ. |
![]() | ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರಸ್ಥಾನದಲ್ಲಿ ಮುಂದುವರೆದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಏಕದಿನ ರ್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. |
![]() | ಅತ್ಯುತ್ತಮ ಕ್ರಿಕೆಟ್ ಆಟಗಾರರನ್ನು ಗುರುತಿಸಲು ಐಸಿಸಿನಿಂದ 'ಪ್ಲೇಯರ್ ಆಫ್ ದಿ ಮಂತ್ ' ಪ್ರಶಸ್ತಿ ಘೋಷಣೆ!ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) "ಐಸಿಸಿ ಪ್ಲೇಯರ್ ಆಫ್ ದಿ ಮಂತ್" ಪ್ರಶಸ್ತಿಗಳನ್ನು ಪರಿಚಯಿಸುವುದಾಗಿ ಘೋಷಿಸಿದೆ. ಈ ಪ್ರಶಸ್ತಿಯನ್ನು ವರ್ಷಪೂರ್ತಿ ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಪುರುಷ ಮತ್ತು ಮಹಿಳಾ ಕ್ರಿಕೆಟಿಗರ "ಅತ್ಯುತ್ತಮ ಪ್ರದರ್ಶನಗಳನ್ನು ಗುರುತಿಸಿ ನೀಡಲಾಗುತ್ತದೆ. |
![]() | ಗಬ್ಬಾ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಅಗ್ರ ಸ್ಥಾನಕ್ಕೇರಿದ ಟೀಂ ಇಂಡಿಯಾಬ್ರಿಸ್ಬೇನ್ ನ ಗಬ್ಬಾ ಕ್ರೀಡಾಂಗಣದಲ್ಲಿ ನಡೆದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ರೋಚಕ ಜಯ ಗಳಿಸಿ ಸರಣಿ ಗೆದ್ದ ಭಾರತ ತಂಡ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಅಗ್ರ ಸ್ಥಾನಕ್ಕೇರಿದೆ. ಅಂತೆಯೇ ಆಸ್ಟ್ರೇಲಿಯಾ ತಂಡ ಮೂರನೇ ಸ್ಥಾನಕ್ಕೆ ಕುಸಿದಿದೆ. |
![]() | ಐಸಿಸಿ ಟೆಸ್ಟ್ ರ್ಯಾಂಕಿಂಗ್: 2ನೇ ಸ್ಥಾನಕ್ಕೇರಿದ ಸ್ಟೀವ್ ಸ್ಮಿತ್, ಕೊಹ್ಲಿ 3ನೇ ಸ್ಥಾನಕ್ಕೆ ಕುಸಿತ; ಪೂಜಾರಗೆ 8ನೇ ಸ್ಥಾನಸಿಡ್ನಿ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟೆಸ್ಟ್ ಆಟಗಾರರ ರ್ಯಾಂಕಿಂಗ್ ಪಟ್ಟಿ ಪರಿಷ್ಕರಿಸಿದ್ದು, ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಅಂತೆಯೇ 2ನೇ ಸ್ಥಾನದಲ್ಲಿದ್ದ ಕೊಹ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, 3ನೇ ಸ್ಥಾನದಲ್ಲಿದ್ದ ಸ್ಚೀವ್ ಸ್ಮಿತ್ 2ನೇ ಸ್ಥಾನಕ್ಕೇರಿದ್ದಾರೆ. |
![]() | ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ನ್ಯೂಜಿಲ್ಯಾಂಡ್ ನಂ.1 ಸ್ಥಾನಕ್ಕೆ!ಪಾಕಿಸ್ತಾನವನ್ನು ಇನ್ನಿಂಗ್ಸ್ ಮತ್ತು 176 ರನ್ಗಳಿಂದ ಸೋಲಿಸಿದ ನಂತರ ನ್ಯೂಜಿಲ್ಯಾಂಡ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. |
![]() | ಐಸಿಸಿ ಟೆಸ್ಟ್ ರ್ಯಾಂಕಿಂಗ್: ಸ್ಮಿತ್, ಕೊಹ್ಲಿಯನ್ನು ಹಿಂದಿಕ್ಕಿದ ವಿಲಿಯಮ್ಸನ್ ಗೆ ಅಗ್ರಪಟ್ಟ, ರಹಾನೆಗೆ ಆರನೇ ಸ್ಥಾನಟೌರಂಗದಲ್ಲಿ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮತ್ತು ಭಾರತದ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ಐಸಿಸಿ ಪುರುಷರ ಟೆಸ್ಟ್ ಪ್ಲೇಯರ್ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ. |
![]() | ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ 'ದಶಕದ ಕ್ರಿಕೆಟಿಗ'ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರನ್ನು ದಶಕದ ಕ್ರಿಕೆಟಿಗ ಎಂದು ಘೋಷಿಸಿದೆ. |