ಕ್ರಿಕೆಟ್ICC Test Rankings: ಪರ್ತ್ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಜಾಕ್ ಪಾಟ್; Jasprit Bumrah ಅಗ್ರ ಸ್ಥಾನಕ್ಕೆ, ಜೈಸ್ವಾಲ್ ನಂ.2!
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಬೌಲರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಹಾಗೂ ಸ್ಫೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮಹತ್ವದ ಸ್ಥಾನಕ್ಕೇರಿದ್ದಾರೆ.