• Tag results for ಐಸಿಸಿ ರ‍್ಯಾಂಕಿಂಗ್

ಐಸಿಸಿ ರ‍್ಯಾಂಕಿಂಗ್: ಟಿ-20 ಇತಿಹಾಸದಲ್ಲೇ ಅತಿ ಹೆಚ್ಚು ರೇಟಿಂಗ್ ಗಳಿಸಿದ ಡೇವಿಡ್ ಮಲನ್

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಟಿ-20 ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಇಂಗ್ಲೆಂಡ್‌ ಬ್ಯಾಟ್ಸ್‌ಮನ್‌ ಡೇವಿಡ್ ಮಲನ್ ಅವರು ಟಿ-20 ಇತಿಹಾಸದಲ್ಲೇ ಅತಿ ಹೆಚ್ಚು ರೇಟಿಂಗ್ ಅಂಕ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

published on : 2nd December 2020