- Tag results for ಐಸಿಸಿ ವಿಶ್ವಕಪ್ 2019
![]() | ಐಸಿಸಿ ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಕೊನೆಗೂ ಮೌನ ಮುರಿದ ಅಂಪೈರ್ ಧರ್ಮಸೇನಾ ಹೇಳಿದ್ದೇನು..?ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧ ನಡೆದ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿವಾದಾತ್ಮಕ ತೀರ್ಪು ನೀಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ಅಂಪೈರ್ ಕುಮಾರ ಧರ್ಮಸೇನಾ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. |
![]() | ನ್ಯೂಜಿಲೆಂಡ್ ಪಾಲಿಗೆ ಇದು ಅದ್ಭುತ ವಿಶ್ವಕಪ್: ವಿಲಿಯಮ್ಸನ್ ಗೆ ಸಚಿನ್ ಕಿವಿಮಾತುನೀವು ತೋರಿದ ಪ್ರದರ್ಶನ ಎಲ್ಲರ ಶ್ಲಾಘನೆಗೆ ಒಳಗಾಗಿದೆ. ನಿಮ್ಮ ಪಾಲಿಗೆ ಅದ್ಭುತ ವಿಶ್ವಕಪ್ ಇದಾಗಿದೆ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ಕೊಂಡಾಡಿದ್ದಾರೆ. |
![]() | ವಿಶ್ವಕಪ್ ಫೈನಲ್ ಓವರ್ ಥ್ರೋ ವಿವಾದ: ಕೊನೆಗೂ ಮೌನ ಮುರಿದ ಐಸಿಸಿ ಹೇಳಿದ್ದೇನು ಗೊತ್ತಾ?ತೀವ್ರ ಚರ್ಚೆಗೆ ಗ್ರಾಸವಾಗಿರುವ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದ ಓವರ್ ಥ್ರೋ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಐಸಿಸಿ ಪ್ರತಿಕ್ರಿಯೆ ನೀಡಿದೆ. |
![]() | ಇಂಗ್ಲೆಂಡ್-ನ್ಯೂಜಿಲೆಂಡ್ ನಡುವಣ ವಿಶ್ವಕಪ್ ಫೈನಲ್ ಪಂದ್ಯ 'ಟೈ ಎಂದ ವೀರೂಗೆ ಮೈಕಲ್ ವಾನ್ ಹೇಳಿದ್ದೇನು?ಕ್ರಿಕೆಟ್ ಇತಿಹಾಸದಲ್ಲೇ ಎರಡು ಬಾರಿ ಟೈ ಕಂಡ ಐಸಿಸಿ ವಿಶ್ವಕಪ್ 2019 ಫೈನಲ್ ಪಂದ್ಯ ಟೈ ಎಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿದ್ದು, ಇದಕ್ಕೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಐಸಿಸಿ ಕನಸಿನ ವಿಶ್ವಕಪ್ ತಂಡ ಪ್ರಕಟ: ರೋಹಿತ್, ಬುಮ್ರಾಗೆ ಸ್ಥಾನ, ಆದರೆ ವಿಶ್ವದ ನಂಬರ್ ಬ್ಯಾಟ್ಸ್ ಮನ್ ಗೇ ಸ್ಥಾನವಿಲ್ಲ!ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ ತನ್ನ ಕನಸಿನ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಭಾರತದ ಇಬ್ಬರು ಆಟಗಾರರು ಸ್ಥಾನಗಳಿಸಿದ್ದಾರೆ. |
![]() | ನನ್ನ ಜೀವನದುದ್ದಕ್ಕೂ ವಿಲಿಯಮ್ಸನ್ ಬಳಿ ಕ್ಷಮೆ ಯಾಚಿಸುತ್ತೇನೆ: ವಿಶ್ವಕಪ್ ಫೈನಲ್ ಹೀರೋ ಬೆನ್ ಸ್ಟೋಕ್ಸ್!ನನ್ನ ಜೀವನದುದ್ದಕ್ಕೂ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬಳಿ ಕ್ಷಮೆ ಕೋರುತ್ತೇನೆ ಎಂದು ಇಂಗ್ಲೆಂಡ್ ತಂಡದ ವಿಶ್ವಕಪ್ ಫೈನಲ್ ಹೀರೋ ಬೆನ್ ಸ್ಟೋಕ್ಸ್ ಹೇಳಿದ್ದಾರೆ. |
![]() | 'ಅತ್ಯಂತ ಕ್ರೂರ'..!, ಬೌಂಡರಿ ಲೆಕ್ಕಾಚಾರದಲ್ಲಿ ವಿಶ್ವಕಪ್ ವಿಜೇತರ ಘೋಷಣೆಗೆ ಮಾಜಿ ಕ್ರಿಕೆಟಿಗರ ಆಕ್ರೋಶ!ವಿಶ್ವಕಪ್ ಫೈನಲ್ ನ ಸೂಪರ್ ಓವರ್ ಸಹ ಟೈ ಆದರೂ, ಹೆಚ್ಚು ಬೌಂಡರಿ ಬಾರಿಸಿದ ಲೆಕ್ಕಾಚಾರದಲ್ಲಿ ಇಂಗ್ಲೆಂಡ್ ತಂಡವನ್ನು ವಿಜೇತ ಎಂದು ಘೋಷಣೆ ಮಾಡಿದ್ದನ್ನು, ಮಾಜಿ ಕ್ರಿಕೆಟ್ ಆಟಗಾರರು ತೀವ್ರವಾಗಿ ವಿರೋಧಿಸಿದ್ದಾರೆ. |
![]() | ಮಗ ಬೆನ್ ಸ್ಟೋಕ್ಸ್ ಪ್ರದರ್ಶನದಿಂದ ಖುಷಿಯಾಗಿದೆ, ಆದರೆ ನನ್ನ ಬೆಂಬಲ ನ್ಯೂಜಿಲೆಂಡ್ ಗೆ ಮಾತ್ರ: ಗೆರಾರ್ಡ್ ಸ್ಟೋಕ್ಸ್!ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಸಾಹಸದಿಂದ ಇಂಗ್ಲೆಂಡ್ ವಿಶ್ವಕಪ್ ಜಯಿಸಿದರೂ, ಬೆನ್ ಸ್ಟೋಕ್ಸ್ ತಂದೆ ಮಾತ್ರ ತಮ್ಮ ಬೆಂಬಲವೇನಿದ್ದರೂ ನ್ಯೂಜಿಲೆಂಡ್ ಗೆ ಮಾತ್ರ ಎನ್ನುತ್ತಿದ್ದಾರೆ. |
![]() | ಐಸಿಸಿ ನಿಯಮಗಳ ಪ್ರಕಾರವೇ ನ್ಯೂಜಿಲೆಂಡ್ 'ಚಾಂಪಿಯನ್', ಆದರೆ....!ಹಾಲಿ ವಿಶ್ವಕಪ್ ಟೂರ್ನಿ ಮುಕ್ತಾಯವಾಗಿ ಮೂರು ದಿನಗಳೇ ಕಳೆದರೂ, ಆ ಫೈನಲ್ ಪಂದ್ಯದ ಕುರಿತ ಚರ್ಚೆ ಮಾತ್ರ ಇನ್ನೂ ಚಾಲ್ತಿಯಲ್ಲಿದೆ. ಇದಕ್ಕೆ ಕಾರಣ ಒಂದು ವಿವಾದಿತ ಓವರ್ ಥ್ರೋ.. |
![]() | ಐಸಿಸಿ ವಿಶ್ವಕಪ್ 2019: ಟೂರ್ನಿಯಲ್ಲಿ ಪಾಲ್ಗೊಂಡ ಯಾವ ತಂಡಕ್ಕೆ ಎಷ್ಟು ಹಣ ಗೊತ್ತಾ?ಐಸಿಸಿ ವಿಶ್ವಕಪ್ ಮುಕ್ತಾಯವಾಗಿದ್ದು, ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಎಲ್ಲ 10 ತಂಡಗಳೂ ತಮ್ಮ ತಮ್ಮ ಮುಂದಿನ ಕ್ರಿಕೆಟ್ ಸರಣಿಗಾಗಿ ತವರಿನತ್ತ ಮುಖ ಮಾಡಿವೆ. ಆದರೆ ಟೂರ್ನಿಯಲ್ಲಿ ಪಾಲ್ಗೊಂಡ ತಂಡಗಳು ಎಷ್ಟೆಷ್ಟು ಹಣ ಪಡೆದವು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. |
![]() | ವಿಶ್ವ ಚಾಂಪಿಯನ್ ಇಂಗ್ಲೆಂಡ್ ಥ್ರಿಲ್ಲಿಂಗ್, ಉಲ್ಲಾಸ, ಸಂಭ್ರಮಕ್ಕೆ ಕಾರಣವಾದ 'ರನೌಟ್' - ವಿಡಿಯೋಸೂಪರ್ ಓವರ್ ನಲ್ಲಿ ನ್ಯೂಜಿಲೆಂಡ್ ಬ್ಯಾಟಿಂಗ್ ನ ಕೊನೆ ಎಸೆತದಲ್ಲಿ ಮಾರ್ಟಿನ್ ಗುಪ್ಟಿಲ್ ರನೌಟ್ ಆಗಿದ್ದೇ ತಡ ಇಂಗ್ಲೆಂಡ್ ತಂಡದಲ್ಲಿ ಸಂಭ್ರಮ ಮುಗಿಲು ಮುಟ್ಟಿತು |
![]() | ಕೀವಿಸ್ ವಿರೋಚಿತ ಹೋರಾಟಕ್ಕೆ ಸಿಗದ ಮನ್ನಣೆ,'ಬೌಂಡರಿ ನಿಯಮ'ಟೀಕಿಸಿದ ರೋಹಿತ್, ಯುವಿಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕಿವೀಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಹೆಚ್ಚು ಬೌಂಡರಿ ಆಧಾರದ ಮೇಲೆ ಚೊಚ್ಚಲ ಬಾರಿಗೆ ಇಂಗ್ಲೆಂಡ್ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. |
![]() | ಐಸಿಸಿ ವಿಶ್ವಕಪ್ 2019: ಐತಿಹಾಸಿಕ ಕ್ಷಣಕ್ಕೆ ಕ್ರಿಕೆಟ್ ಕಾಶಿ ಸಜ್ಜು, ಇಂದು ಕಿವೀಸ್-ಇಂಗ್ಲೆಂಡ್ ನಡುವೆ ಪ್ರಶಸ್ತಿಗಾಗಿ ಪೈಪೋಟಿಕ್ರಿಕೆಟ್ ಜಗತ್ತಿನ ಐತಿಹಾಸಿಕ ಕ್ಷಣಕ್ಕೆ ವೇದಿಕೆಯಾಗಲು ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರಿಕೆಟ್ ಮೈದಾನ ಸಜ್ಜಾಗಿದ್ದು, ವಿಶ್ವಕಪ್ ಗಾಗಿ ಇಂದು ನ್ಯೂಜಿಲೆಂಡ್ ಮತ್ತು ಅತಿಥೇಯ ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ. |
![]() | ಐಸಿಸಿ ವಿಶ್ವಕಪ್ 2019: ಟೂರ್ನಿಯಿಂದ ಭಾರತ ಹೊರ ಬಿದ್ದ ಬೆನ್ನಲ್ಲೇ ಐಸಿಸಿ, ಜಾಹಿರಾತು ಸಂಸ್ಥೆಗಳಿಗೆ ಭಾರಿ ನಷ್ಟ!ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡ ಸೋತು ಹೊರ ಬಿದ್ದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ, ಅದರ ಪ್ರಾಯೋಕತ್ವ ಸಂಸ್ಥೆಗಳು ಮತ್ತು ಜಾಹಿರಾತು ಸಂಸ್ಥೆಗಳು ಭಾರಿ ನಷ್ಟ ಅನುಭವಿಸಿವೆ ಎಂದು ಹೇಳಲಾಗಿದೆ. |
![]() | ಟೀಂ ಇಂಡಿಯಾ ಸಲಹಾ ಸಮಿತಿ ಮುಖ್ಯಸ್ಥರಾಗಿ ಕಪಿಲ್ ದೇವ್ ನೇಮಕ..?, ಕೋಚ್ ರವಿಶಾಸ್ತ್ರಿಗೆ ಕೊಕ್?ಐಸಿಸಿ ವಿಶ್ವಕಪ್ ಸೋಲಿನ ಬೆನ್ನಲ್ಲೇ ಭಾರತ ತಂಡದಲ್ಲಿ ಮಹತ್ತರ ಬದಲಾವಣೆ ಮಾಡುವ ಸಾಧ್ಯತೆ ಇದ್ದು, ಟೀಂ ಇಂಡಿಯಾದ ನೂತನ ಕೋಚ್ ಆಯ್ಕೆಗಾಗಿ ತಂಡದ ಸಲಹಾ ಸಮಿತಿಗೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. |