ವಿದೇಶಟೀನೇಜ್ ಹುಡುಗನ ಜೊತೆ ಅಕ್ರಮ ಸಂಬಂಧ, ಗರ್ಭವತಿ: Iceland Minister ರಾಜಿನಾಮೆ!
ಆ ಸಮಯದಲ್ಲಿ ನನಗೆ 22 ವರ್ಷ ಮತ್ತು ಆತನಿಗೆ 15 ವರ್ಷ ವಯಸ್ಸಾಗಿತ್ತು. ಇಬ್ಬರೂ ಪರಸ್ಪರ ಆಕರ್ಷಿತಗೊಂಡಿದ್ದೆವು. ನನ್ನ ಕಷ್ಟಕರ ಸಮಯದಲ್ಲಿ ಆತನ ಮನೆಯಲ್ಲಿ ಆಶ್ರಯ ಪಡೆದಿದ್ದೆವು. ನನ್ನ 23ನೇ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದೆ ಎಂದು ಹೇಳಿಕೊಂಡಿದ್ದಾರೆ.