ದೇಶಒಡಿಶಾದಲ್ಲಿ ಏಪ್ರಿಲ್ 30 ರವರೆಗೆ ಲಾಕ್ ಡೌನ್ ವಿಸ್ತರಣೆ, ಜೂನ್ 17ರವರೆಗೂ ಶಾಲೆ, ಕಾಲೇಜು ಬಂದ್
ಒಡಿಶಾ ರಾಜ್ಯದಲ್ಲಿ ಏಪ್ರಿಲ್ 30 ರವರೆಗೆ ಲಾಕ್ ಡೌನ್ ವಿಸ್ತರಿಸಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಜೂನ್ 17 ರವರೆಗೆ ಶಾಲೆಗಳು ತೆರೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.