• Tag results for ಒಡಿಶಾ ಕಾರ್ಮಿಕರು

ಒಡಿಶಾ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ ಅಪಘಾತ, ಓರ್ವ ಸಾವು

ಕೊವಿಡ್-19 ಲಾಕ್ ಡೌನ್ ನಿಂದಾಗಿ ಗುಜರಾತ್ ನಲ್ಲಿ ಸಿಲುಕಿದ್ದ ಒಡಿಶಾದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಶನಿವಾರ ರಾತ್ರಿ ಅಪಘಾಕ್ಕಿಡಾಗಿದ್ದು, ಕನಿಷ್ಠ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಹಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

published on : 3rd May 2020