• Tag results for ಒತ್ತಾಯ

ದೇವಾಲಯ ತೆರೆಯಲು ಅನುಮತಿ‌ ನೀಡುವಂತೆ ಅರ್ಚಕರ ಒತ್ತಾಯ

ರಾಜ್ಯದ ಮುಜರಾಯಿ‌ ಇಲಾಖೆಗೆ ಒಳಪಡುವ ದೇವಾಲಯಗಳನ್ನು ತೆರೆಯಲು ಅವಕಾಶ ನೀಡುವಂತೆ ಮುಜರಾಯಿ ಸಚಿವರಿಗೆ ಅರ್ಚಕರು ಒತ್ತಾಯಿಸಿದ್ದಾರೆ. 

published on : 9th May 2020

ಮಂಗಳೂರು ಘಟನೆ: ಸದನ ಸಮಿತಿ ರಚನೆಗೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ

ತೋಳಚಂದ್ರ ಗ್ರಹಣಕ್ಕಿಂತಲೂ ರಾಜಕೀಯಕ್ಕೆ‌ ಹಿಡಿದಿರುವ ಗ್ರಹಣ ಮತ್ತು ರಾಜಕೀಯದಲ್ಲಿ ಬಲಿತಿರುವ ತೋಳಗಳು ಬಹಳ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

published on : 10th January 2020

ಶೇ.16 ಮೀಸಲಾತಿಗೆ ಮನವಿ: ವೀರಶೈವ-ಲಿಂಗಾಯತ ಮೀಸಲಾತಿ ಹೋರಾಟ ಸಮಿತಿ ನಿರ್ಧಾರ

ವೀರಶೈವರು ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಮಹಾರಾಷ್ಟ್ರ `ಮರಾಠ ಮೀಸಲಾತಿ' ಮಾದರಿಯಲ್ಲಿ ಶೇ.16 ರಷ್ಟು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಮುಂದಾಗಿದೆ.

published on : 7th January 2020

ಮಂಗಳೂರು ಗೋಲಿಬಾರ್‌: ಮೃತರ ಕುಟುಂಬಕ್ಕೆ ಸಿದ್ದರಾಮಯ್ಯ ಸಾಂತ್ವನ, ಪರಿಹಾರ ವಿತರಣೆ

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ ಬಳಿಕ ನಡೆದ ಗೋಲಿಬಾರ್‌ಗೆ ಬಲಿಯಾದ ಕುದ್ರೋಳಿಯ ಯುವಕ ನೌಶೀನ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಜಮೀರ್ ಅಹ್ಮದ್ ಖಾನ್ ಅವರು ಸೋಮವಾರ ಭೇಟಿ ನೀಡಿದರು.

published on : 23rd December 2019

15 ಸಿಬಿಐಸಿ ಅಧಿಕಾರಿಗಳ ವಜಾ: ಭ್ರಷ್ಟಾಚಾರ ವಿರುದ್ಧ ಮುಂದುವರೆದ ಮೋದಿ ಸರ್ಕಾರದ ಪ್ರಹಾರ

ಭ್ರಷ್ಟ ಅಧಿಕಾರಿಗಳ ವಿರುದ್ಧ ಕೇಂದ್ರ ಸರ್ಕಾರದ ಸಮರ ಮುಂದುವರೆದಿದ್ದು, ಕಂದಾಯ, ಕೇಂದ್ರ ಪರೋಕ್ಷ ತೆರಿಗೆ ಹಾಗೂ ಸೀಮಾಸುಂಕ (ಸಿಬಿಐಸ್) ಇಲಾಖೆಯ 15 ಅಧಿಕಾರಿಗಳನ್ನು ವಜಾಗೊಳಿಸಿದೆ.

published on : 18th June 2019

ರಮೇಶ್ ಜಾರಕಿಹೊಳಿಗೆ ಡಿಸಿಎಂ ಪೋಸ್ಟ್ ಕೊಡಿ: ಬ್ರಹ್ಮಾನಂದ ಶ್ರೀ ಆಗ್ರಹ

ಕಾಂಗ್ರೆಸ್ ಅತೃಪ್ತ ನಾಯಕ ಎಂದೇ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಚಿಕ್ಕಬಳ್ಳಾಪುರ ವಾಲ್ಮೀಕಿ ...

published on : 3rd June 2019