- Tag results for ಒಮರ್ ಅಬ್ದುಲ್ಲಾ
![]() | ವಿಧಿ 370 ರದ್ಧತಿ: ಗೃಹಬಂಧನದಲ್ಲಿರುವ ಮೆಹಬೂಬಾ ಮುಫ್ತಿ ಭೇಟಿಯಾದ ಅವರ ತಾಯಿ, ಸಹೋದರಿಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ 370 ನೇ ವಿಧಿಯನ್ನು ತೆಗೆದುಹಾಕಿದ ಬಳಿಕ ಮುಂಜಾಗ್ರತಾ ಕ್ರಮವಾಗಿ ಗೃಹ ಬಂಧನದಲ್ಲಿರಿಸಲಾಗಿದ್ದ ಮಾಜಿ ಸಿಎಂಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಅವರ ಸಂಬಂಧಿಕರು ಭೇಟಿ ಮಾಡಲು ಅನುವು ಮಾಡಿಕೊಡಲಾಗಿದೆ. |
![]() | ನಿರಾಧಾರ, ಸುಳ್ಳುಸುದ್ದಿ; ಗೃಹ ಸಚಿವಾಲಯ ಭೇಟಿ ಕುರಿತ ಸುದ್ದಿ ಕುರಿತು ಒಮರ್ ಕಿಡಿಮಾಜಿ ಸಿಎಂಗಳಾದ ಓಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಕೇಂದ್ರ ಗೃಹ ಸಚಿವಾಲಯ ಸಂಪರ್ಕಿಸಿದೆ ಎಂಬ ವರದಿಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ತಳ್ಳಿ ಹಾಕಿದ್ದು, ವರದಿ ನಿರಾಧಾರ, ಸುಳ್ಳುಸುದ್ದಿ ಎಂದು ಹೇಳಿದ್ದಾರೆ. |
![]() | ಕಣಿವೆ ರಾಜ್ಯ ಪ್ರಕ್ಷುಬ್ಧ: ಪರಿಸ್ಥಿತಿ ನಿಯಂತ್ರಣಕ್ಕೆ ಕಾಶ್ಮೀರ ಮಾಜಿ ಸಿಎಂಗಳ ಮೊರೆ ಹೋದ ಗೃಹ ಸಚಿವಾಲಯಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ವಿಧಿ 370 ರದ್ದುಗೊಳಿಸಿದ ನಂತರದಲ್ಲಿ ಕಣಿವೆ ರಾಜ್ಯದಲ್ಲಿ ಉಂಟಾಗಿರುವ ಪ್ರಕ್ಷುಬ್ಧ ಪರಿಸ್ಥಿತಿ ನಿಯಂತ್ರಣಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಕಾಶ್ಮೀರ ಮಾಜಿ ಸಿಎಂಗಳ ಸಲಹೆ ಕೇಳಿದೆ. |
![]() | ಶ್ರೀನಗರ: ಕರ್ಫ್ಯೂ ಜಾರಿ, ಮೆಹಬೂಬಾ, ಒಮರ್ ಗೆ ಗೃಹ ಬಂಧನಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಪ್ತಿ ಹಾಗೂ ಒಮರ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. |
![]() | ಜಮ್ಮು- ಕಾಶ್ಮೀರ ಜನರ ನಂಬಿಕೆಗೆ ದ್ರೋಹ- ಒಮರ್ ಅಬ್ದುಲ್ಲಾಸಂವಿಧಾನದ 370 ನೇ ವಿಧಿ ರದ್ದುಪಡಿಸಿ ಆದೇಶ ಹೊರಡಿಸಿರುವ ಕೇಂದ್ರಸರ್ಕಾರದ ಕ್ರಮಕ್ಕೆ ಆಘಾತಕಾರಿಯಾಗಿದೆ ಎಂದಿರುವ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಇದು ಜಮ್ಮು- ಕಾಶ್ಮೀರದ ಜನರ ನಂಬಿಕೆಗೆ ಬಗೆದ ದ್ರೋಹ ಎಂದು ಟೀಕಿಸಿದ್ದಾರೆ. |
![]() | ಸಂವಿಧಾನ ವಿಧಿ 35ಎ,360ನ್ನು ರದ್ದುಪಡಿಸುವುದಿಲ್ಲ ಎಂದು ರಾಜ್ಯಪಾಲರಿಂದ ಭರವಸೆ: ಒಮರ್ ಅಬ್ದುಲ್ಲಾಸಂವಿಧಾನ ವಿಧಿ 35ಎ, ವಿಧಿ 370ನ್ನು ರದ್ದುಪಡಿಸುವ ಮತ್ತು ರಾಜ್ಯ ವಿಭಜನೆ ಕುರಿತು ಯಾವುದೇ ... |
![]() | ಕಥುವಾ ಅತ್ಯಾಚಾರ ತಿರ್ಪು: ಒಮರ್, ಮೆಹಬೂಬಾ ಮುಫ್ತಿ ಸ್ವಾಗತಕಥುವಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಪಠಾಣ್ ಕೋಟ್ ನ್ಯಾಯಾಲಯದ ತೀರ್ಪನ್ನು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಸ್ವಾಗತಿಸಿದ್ದಾರೆ. |
![]() | ಜಮ್ಮುವಿನಲ್ಲೂ ಚರ್ಚೆಗೆ ಗ್ರಾಸವಾದ ರಾಜ್ಯ ರಾಜಕಾರಣ; ಪರಮೇಶ್ವರ್ ಹೇಳಿಕೆಗೆ ಒಮರ್ ಅಬ್ದುಲ್ಲಾ ಪ್ರತಿಕ್ರಿಯೆಕರ್ನಾಟಕ ರಾಜ್ಯ ರಾಜಕಾರಣ ಹಾಗೂ ಸರ್ಕಾರದ ಅಸ್ಥಿರತೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಆಡಳಿತಾರೂಢ ಮಿತ್ರಪಕ್ಷಗಳ ಚುನಾವಣೋತ್ತರ ಆತ್ಮಾವಲೋಕನಾ ಸಭೆಗೆ ಜಮ್ಮುಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ. |
![]() | ಟಿವಿ ಆಫ್ ಮಾಡುವ ಸಮಯ ಬಂದಿದೆ: ಚುನಾವಣೋತ್ತರ ಸಮೀಕ್ಷೆ ಕುರಿತು ಒಮರ್ ಅಬ್ದುಲ್ಲಾ ಟ್ವೀಟ್ಅಂತಿಮ ಹಂತದ ಮತದಾನ ಮುಕ್ತಾಯದ ಬೆನ್ನಲ್ಲೇ ಪ್ರಕಟಗೊಂಡಿರುವ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿದ್ದು, ಈ ಸಮೀಕ್ಷೆಗಳ ಅಧಿಕೃತತೆಯನ್ನೇ ವಿಪಕ್ಷಗಳು ಮಾಡಿವೆ. |
![]() | ಇದು ನೆಹರು ಸರ್ಕಾರವಲ್ಲ, ಮೋದಿ ಸರ್ಕಾರ: ಒಮರ್ ಅಬ್ದುಲ್ಲಾ ಕನಸು ಎಂದಿಗೂ ಈಡೇರುವುದಿಲ್ಲ: ತೇಜಸ್ವಿ ಸೂರ್ಯಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನ ಮಂತ್ರಿ ಬೇಕೆಂಬ ಒಮರ್ ಅಬ್ದುಲ್ಲಾ ಅವರ ಕನಸು ಎಂದಿಗೂ ನೇರವೇರುವುದಿಲ್ಲ ಎಂದು ಬೆಂಗಳೂರು ದಕ್ಷಿಣ ... |
![]() | ಎಎಫ್ಎಸ್ ಪಿಎ ರದ್ದು ವಿರುದ್ಧ ಕೆಲ ಕಾಂಗ್ರೆಸ್ ಸ್ನೇಹಿತರಿಂದ ಸಂಚು: ಒಮರ್ ಅಬ್ದುಲ್ಲಾಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯ್ದೆ(ಎಎಫ್ಎಸ್ ಪಿಎ) ತಿದ್ದುಪಡಿ ಭರವಸೆ ನೀಡಿದ್ದನ್ನು.... |
![]() | ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ: ಒಮರ್ ಅಬ್ದುಲ್ಲಾಗೆ ಮೋದಿ ತರಾಟೆ, ಮಹಾಘಟ್ ಬಂಧನ್ ನಿಲುವು ಪ್ರಶ್ನಿಸಿದ ಪ್ರಧಾನಿತಾವು ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ನೇಮಕ ಮಾಡುವುದಾಗಿ ಹೇಳಿದೆ ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ.... |
![]() | ಮಸೂದ್ ಅಝರ್ ವಿಚಾರದಲ್ಲಿ ಚೀನಾಕ್ಕೆ ಶರಣಾದ ಮೋದಿ: ಒಮರ್ ಅಬ್ದುಲ್ಲಾಜೈಷ್- ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಶರಣಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ ಆಸೆಂಬ್ಲಿಗೆ ಚುನಾವಣೆ ಇಲ್ಲ: ಮೋದಿ ಪಾಕಿಸ್ತಾನಕ್ಕೆ ಶರಣಾಗತಿ- ಒಮರ್ಕಣಿವೆ ರಾಜ್ಯ ಜಮ್ಮು- ಕಾಶ್ಮೀರ ಆಸೆಂಬ್ಲಿ ಚುನಾವಣೆಯನ್ನು ಲೋಕಸಭೆ ಚುನಾವಣೆ ಜೊತೆಗೆ ನಡೆಸದಿರುವುದರಿಂದ ಪ್ರಧಾನಿ ಮೋದಿ ಪಾಕಿಸ್ತಾನ, ಉಗ್ರರು ಹಾಗೂ ಪ್ರತ್ಯೇಕತವಾದಿಗಳ ಮುಂದೆ ಶರಣಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ. |
![]() | ಕಾಶ್ಮೀರಿಗಳ ಮೇಲಿನ ದಾಳಿ ಬಗ್ಗೆ ಮೌನ ಮುರಿದ ಪ್ರಧಾನಿಗೆ ಒಮರ್ ಅಭಿನಂದನೆಪುಲ್ವಾಮಾ ದಾಳಿ ನಂತರ ದೇಶದ ವಿವಿಧೆಡೆ ನಡೆಯುತ್ತಿದ್ದ ಕಾಶ್ಮೀರಿಗಳ ಮೇಲಿನ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದು, ಮುಂದೆ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |