Advertisement
ಕನ್ನಡಪ್ರಭ >> ವಿಷಯ

ಓಂ

Lok Sabha speaker Om Birla

ಮಾತನಾಡುವ ಆಸೆ ಇದ್ದರೆ ಹೊರಗೆ ಹೋಗಿ, ಸದನದಲ್ಲಿ ಕೂರಬೇಡಿ: ಸಂಸದರಿಗೆ ಸ್ಪೀಕರ್ ಆದೇಶ  Jul 11, 2019

ನೂತನ ಲೋಕಸಭಾಧ್ಯಕ್ಷ ಓಂ ಬಿರ್ಲಾ ಸಂಸದರ ಜೊತೆ ಶಿಸ್ತುಬದ್ಧವಾಗಿದ್ದಾರೆ ಎಂದು ಕಾಣುತ್ತದೆ...

Speaker appreciates patience shown by members during Budget speech

ನಿರ್ಮಲಾ ಬಜೆಟ್: ಸದಸ್ಯರ ಸಂಯಮಕ್ಕೆ ಸ್ಪೀಕರ್ ಓಂ ಬಿರ್ಲಾ ಪ್ರಶಂಸೆ  Jul 05, 2019

ಲೋಕಸಭೆಯ ಬಜೆಟ್ ಮಂಡನೆ ಸಮಯದಲ್ಲಿ ಸದಸ್ಯರು ತೋರಿದ ಸಂಯಮದ ವರ್ತನೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಶುಕ್ರವಾರ....

Om Birla

17ನೇ ಲೋಕಸಭೆಯ ನೂತನ ಸ್ಪೀಕರ್ ಆಗಿ ಓಂ ಬಿರ್ಲಾ ಅವಿರೋಧ ಆಯ್ಕೆ  Jun 19, 2019

ಲೋಕಸಭೆಯ ಸಭಾಧ್ಯಕ್ಷರಾಗಿ ಓಂ ಬಿರ್ಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಬೆಳಗ್ಗೆ ಲೋಕಸಭೆಯಲ್ಲಿ ಓಂ ಬಿರ್ಲಾ ಅವರನ್ನು...

Pralad Joshi

ಓಂ ಬಿರ್ಲಾ ಲೋಕಸಭೆಯ ನೂತನ ಸ್ಪೀಕರ್ ಆಗಲು 10 ಪಕ್ಷಗಳ ಬೆಂಬಲ- ಪ್ರಹ್ಲಾದ್ ಜೋಷಿ  Jun 18, 2019

ನವದೆಹಲಿ: 17 ನೇ ಲೋಕಸಭೆಯ ಸ್ಪೀಕರ್ ಹುದ್ದೆಗೆ ಬಿಜೆಪಿ ಆಯ್ಕೆ ಮಾಡಿರುವ ಸಂಸದ ಓಂ ಬಿರ್ಲಾ ಅವರಿಗೆ 10 ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

Om Birla

17ನೇ ಲೋಕಸಭೆ ನೂತನ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ ಸಾಧ್ಯತೆ!  Jun 18, 2019

ಬಿಜೆಪಿ ಸಂಸದ ಓಂ ಬಿರ್ಲಾ ಅವರು 17ನೇ ಲೋಕಸಭೆಗೆ ನೂತನ ಸ್ಪೀಕರ್ ಆಗಿ ಆಯ್ಕೆ ಯಾಗುವ ಸಾಧ್ಯತೆಯಿದೆ

UP CM Yogi Adityanath recommends to governor sacking of minister Om Prakash Rajbhar from his cabinet

ಸಂಪುಟದಿಂದ ರಾಜ್ ಭರ್ ಕೈಬಿಟ್ಟ ಸಿಎಂ ಯೋಗಿ ಆದಿತ್ಯಾನಾಥ್  May 20, 2019

ಉತ್ತರ ಪ್ರದೇಶ ರಾಜಕೀಯದಲ್ಲಿ ಮತ್ತೆ ಬಿರುಗಾಳಿ ಎದ್ದಿದ್ದು, ಮೈತ್ರಿ ಪಕ್ಷದ ಸಚಿವರನ್ನೇ ಸಿಎಂ ಯೋಗಿ ಆದಿತ್ಯಾನಾಥ್ ಸರ್ಕಾರ ವಜಾ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದೆ.

33rd Anniversary Of Hatric Hero Shivarajkumar And Geetha Shivarajkumar

ಹ್ಯಾಟ್ರಿಕ್ ಹೀರೋಗೆ ಡಬಲ್ ಖುಷಿಯ ದಿನ: 33ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಶಿವಣ್ಣ ಫ್ಯಾಮಿಲಿ!  May 19, 2019

ಹ್ಯಾಟ್ರಿಕ್ ಹೋರೋ ಶಿವರಾಜ್ ಕುಮಾರ್ ಅವರಿಗಿಂದು ಡಬಲ್ ಖುಷಿ. ಕನ್ನಡ ಖ್ಯಾತ ನಟ ವರನಟ ಡಾ. ರಾಜ್ ಪುತ್ರ ಶಿವರಾಜ್ ಕುಮಾರ್ ಇಂದು 33ನೇ ವಿವಾಹ ವಾರ್ಷಿಕೋತ್ಸವ ಸಂಭ್ರವನ್ನಾಚರಿಸುತ್ತಿದ್ದಾರೆ.

BJP wanted to finish my party, says SBSP president Om Prakash Rajbhar

ನಮ್ಮ ಪಕ್ಷ ಮುಗಿಸಲು ಬಿಜೆಪಿ ಹುನ್ನಾರ: ಎಸ್ ಬಿಎಸ್ ಪಿ ಅಧ್ಯಕ್ಷ ರಾಜ್ ಭರ್  May 07, 2019

ನಿನ್ನೆಯಷ್ಟೆ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದಿಂದ ಹೊರ ಬರುವುದಾಗಿ ಹೇಳಿದ್ದ ಸುಹೇಲ್ ದೇವ್ ಭಾರತೀಯ ಸಮಾಜ ಪಕ್ಷದ...

an undertrial in Tihar jail branded with ‘Om’ symbol, Delhi court orders inquiry

ಕೈದಿಗೆ "ಓಂ' ಚಿಹ್ನೆಯ ಬರೆ: ತನಿಖೆಗೆ ದೆಹಲಿ ನ್ಯಾಯಾಲಯ ಆದೇಶ  Apr 20, 2019

ತಿಹಾರ್ ಜೈಲಿನ ಅಧೀಕ್ಷಕರೊಬ್ಬರು, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿಚಾರಣಾಧೀನ ಕೈದಿಯೊಬ್ಬನಿಗೆ “ಓಂ” ಚಿಹ್ನೆಯೊಂದಿಗೆ ಬರೆ ಹಾಕಿದ ಪ್ರಕರಣದ ಬಗ್ಗೆ ದೆಹಲಿ ನ್ಯಾಯಾಲಯವೊಂದು ತನಿಖೆಗೆ ಆದೇಶಿಸಿದೆ.

Page 1 of 1 (Total: 9 Records)

    

GoTo... Page


Advertisement
Advertisement