- Tag results for ಕಂಗನಾ ರನೌತ್
![]() | ಅತ್ಯಾಚಾರಿಗಳಿಗೆ ಸೌದಿ ಅರೇಬಿಯಾ ಮಾದರಿಯಲ್ಲಿ ಶಿಕ್ಷೆಯಾಗಲಿ: ಕಂಗನಾ ರನೌತ್ ಆಗ್ರಹಮಹಿಳೆಯರಿಗೆ ಕಿರುಕುಳ ನೀಡುವವರಿಗೆ, ಅತ್ಯಾಚಾರಿಗಳಿಗೆ ಸೌದಿ ಅರೇಬಿಯಾ ಮಾದರಿಯಲ್ಲಿ ಕಠಿಣ ಶಿಕ್ಷೆ ವಿಧಿಸಬೇಕೆಂದು ನಟಿ ಕಂಗನಾ ರನೌತ್ ಆಗ್ರಹಿಸಿದ್ದಾರೆ. ಮಹಿಳೆಯರಿಗೆ ಕಿರುಕುಳ ನೀಡುವವರನ್ನು ನಡುಬೀದಿಯಲ್ಲೇ ಗಲ್ಲಿಗೇರಿಸಬೇಕು ಎಂದು ನಟಿ ಹೇಳಿದ್ದಾರೆ. |
![]() | ಉಪೇಂದ್ರ ಕುಶ್ವಾಹಾ ವಿರುದ್ಧ ಟ್ವೀಟ್: ಕಂಗನಾ ವಿರುದ್ಧ ಪಾಟ್ನಾ ಕೋರ್ಟ್ ನಲ್ಲಿ ಕೇಸ್ ದಾಖಲುಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹಾ ಅವರನ್ನು ಟೀಕಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರ ವಿರುದ್ಧ ಶುಕ್ರವಾರ ಪಾಟ್ನಾ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಲಾಗಿದೆ. |
![]() | ಕಂಗನಾ ಬಂಗಲೆ ನೆಲಸಮ ದುರುದ್ದೇಶದಿಂದ ಕೂಡಿದೆ: ಬಿಎಂಸಿಗೆ ಬಾಂಬೆ ಹೈಕೋರ್ಟ್ ತರಾಟೆಬಾಲಿವುಡ್ ನಟಿ ಕಂಗನಾ ರನೌತ್ ಅವರು ತಮ್ಮ ಬಂಗಲೆಯನ್ನು ಕೆಡವಿದ ಬೃಹನ್ ಮುಂಬೈ ಮಹಾನಗರಪಾಲಿಕೆಯ(ಬಿಎಂಸಿ)ಯ ವಿರುದ್ಧದ ಕಾನೂನು ಹೋರಾಟದಲ್ಲಿ ಕೊನೆಗೂ ಗೆಲುವು ಸಾಧಿಸಿದ್ದು... |
![]() | ದೇಶದ್ರೋಹ ಪ್ರಕರಣ: ಕಂಗನಾ ರನೌತ್ ಮತ್ತುಸಹೋದರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಬಾಂಬೆ ಹೈಕೋರ್ಟ್ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ ಮುಂಬೈ ಪೊಲೀಸರು ದಾಖಲಿಸಿದ ಎಫ್ಐಆರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ನಟಿ ಕಂಗನಾ ರನೌತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ. |
![]() | ಜೋ ಬೈಡನ್ ಗೆ 'ಗಜನಿ' ಎಂದು ಕರೆದ ಕಂಗನಾ! ಕಮಲಾ ಗೆಲುವಿಗೆ ಮೆಚ್ಚುಗೆಬಾಲಿವುಡ್ ನಟಿ ಕಂಗನಾ ರನೌತ್ ಯುಎಸ್ ಚುನಾವಣಾ ಫಲಿತಾಂಶಗಳ ಬಗ್ಗೆ ಮಾತನಾಡಿದ್ದು ಜೋ ಬೈಡನ್ ಒಬ್ಬ "ಗಜನಿ" ಯಂತಿದ್ದಾರೆ ಎಂದರು. |
![]() | ಬಾಲಿವುಡ್ ನಟಿ ಕಂಗನಾ, ಸಹೋದರಿ ರಂಗೋಲಿಗೆ ಮುಂಬೈ ಪೋಲೀಸರಿಂದ ಸಮನ್ಸ್!"ತನು ವೆಡ್ಸ್ ಮನು" ನಟನ ಸೋಷಿಯಲ್ ಮೀಡಿಯಾ ಪೋಸ್ಟ್ಗಳಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮುಂಬೈ ಪೊಲೀಸರು ಬಾಲಿವುಡ್ ನಟ ಕಂಗನಾ ರನೌತ್ ಹಾಗೂ ಆಕೆಯ ಸೋದರಿ ರಂಗೋಲಿ ಚಾಂಡೆಲ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. |
![]() | ರೈತರ ವಿರುದ್ಧ ಅವಹೇಳನಕಾರಿ ಟ್ವೀಟ್: ತುಮಕೂರಿನಲ್ಲಿ ನಟಿ ಕಂಗನಾ ವಿರುದ್ಧ ಎಫ್ಐಆರ್ರೈತರ ವಿರುದ್ಧ ಅವಹೇಳನಕಾರಿಯಾಗಿ ಟ್ವಿಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರ ವಿರುದ್ಧ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ನ್ಯಾಯಾಲಯದ ಆದೇಶದಂತೆ ದೂರು ದಾಖಲಾಗಿದೆ. |
![]() | ಬಂಗಲೆ ಹಾನಿ: ಬಿಎಂಸಿಯಿಂದ 2 ಕೋಟಿ ರೂ. ಪರಿಹಾರ ಕೇಳಿದ ಕಂಗನಾತಮ್ಮ ಮುಂಬೈ ಬಂಗಲೆ ತೆರವು ಕಾರ್ಯಾಚರಣೆ "ಅಕ್ರಮ" ಎಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರು, ಕಟ್ಟಡ ಹಾನಿಗೊಳಿಸಿದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) 2 ಕೋಟಿ ರೂ.ಪರಿಹಾರ ನೀಡಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. |
![]() | ನಟಿ ಕಂಗನಾ ಹೇಳಿಕೆ ಸಾಮಾನ್ಯ ಜನರಿಗೆ ಅಪ್ರಸ್ತುತ: ಶರದ್ ಪವಾರ್ಬಾಲಿವುಡ್ ನಟಿ ಕಂಗನಾ ರನೌತ್ ಅವರ ಇತ್ತೀಚಿನ ಟೀಕೆಗಳ ತೀವ್ರತೆಯನ್ನು ಕಡಿಮೆ ಮಾಡಲು ಯತ್ನಿಸಿದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಇಂತಹ ಹೇಳಿಕೆಗಳು ಸಾಮಾನ್ಯ ಜನರಿಗೆ ಅಪ್ರಸ್ತುತವಾಗುತ್ತವೆ ಎಂದು ಬುಧವಾರ ಹೇಳಿದ್ದಾರೆ. |
![]() | ನಿಯಮ ಉಲ್ಲಂಘಿಸಿ ಕಟ್ಡಡ ನವೀಕರಣ ಆರೋಪ; ಕಂಗನಾ ರನೌತ್ ಮುಂಬೈ ಬಂಗಲೆ ಕೆಡವುವ ಕುರಿತು ಬಿಎಂಸಿ ನೋಟಿಸ್ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ನೋಟಿಸ್ ನೀಡಿದ್ದು, ಅವರ ಮಣಿಕರ್ಣಿಕಾ ಕಚೇರಿ ಕೆಡವುವ ಕುರಿತು ಎಚ್ಚರಿಕೆ ನೀಡಿದೆ. |
![]() | ಕಂಗನಾಗೆ ವೈ-ಪ್ಲಸ್ ಭದ್ರತೆ ನೀಡುವ ನಿರ್ಧಾರ ಖಂಡಿಸಿದ ಮಹಾ ವಿಕಾಸ್ ಅಘಾಡಿ ನಾಯಕರುವಿವಾದಾತ್ಮಕ ಹೇಳಿಕೆಗಳಿಂದ ಸದ್ದು ಮಾಡುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ವೈ-ಪ್ಲಸ್ ಭದ್ರತೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮಹಾ ವಿಕಾಸ್ ಅಘಾಡಿ ನಾಯಕರು ಸೋಮವಾರ ಖಂಡಿಸಿದ್ದಾರೆ. |
![]() | ಕಂಗನಾ ವಿರುದ್ಧ ಕ್ರಮ ಕೈಗೊಳ್ಳಲು ಸದನ ನಿರ್ಣಯಕ್ಕೆ ಶಿವಸೇನಾ ಶಾಸಕ ಆಗ್ರಹನಟಿ ಕಂಗನಾ ರನೌತ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಬೇಕು ಎಂದು ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರು ಸೋಮವಾರ ಒತ್ತಾಯಿಸಿದ್ದಾರೆ. |
![]() | ಕಂಗನಾ ಬಿಜೆಪಿಯ ರಾಜಕೀಯ ಸಿದ್ಧಾಂತವನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ: ಕಾಂಗ್ರೆಸ್ಬಾಲಿವುಡ್ ನಟ ಕಂಗನಾ ರನೌತ್ ತಮ್ಮ ಕಾರ್ಯಗಳ ಮೂಲಕ ಬಿಜೆಪಿಯ ರಾಜಕೀಯ ಸಿದ್ಧಾಂತವನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ. |
![]() | ಕಂಗನಾ ರನೌತ್ ಗೆ 'ವೈ'ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿನಟಿ ಕಂಗನಾ ರನೌತ್ಗೆ 'ವೈ ಶ್ರೇಣಿಯ ಭದ್ರತೆಯನ್ನು ಕೇಂದ್ರ ಅನುಮೋದಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ. |
![]() | ಸಂಜಯ್ ರೌತ್ ರನ್ನು ಟೀಕಿಸುವುದು ಮಹಾರಾಷ್ಟ್ರಕ್ಕೆ ಅವಮಾನವಲ್ಲ: ಕಂಗನಾಶಿವಸೇನೆ ಸಂಸದ ಸಂಜಯ್ ರೌತ್ ಮತ್ತು ಬಾಲಿವುಡ್ ನಟಿ ಕಂಗನಾ ರನೌತ್ ನಡುವಿನ ವಾಕ್ಸಮರ ಮುಂದುವರೆದಿದ್ದು, ಸೇನಾ ನಾಯಕ ಇಡೀ ಮಹಾರಾಷ್ಟ್ರವನ್ನು ಪ್ರತಿನಿಧಿಸುವುದಿಲ್ಲ ಎಂದು ಕ್ವೀನ್ ತಿರುಗೇಟು ನೀಡಿದ್ದಾರೆ. |