• Tag results for ಕಂಟೈನ್ಮೆಂಟ್ ಝೋನ್

ಕೋವಿಡ್-19: ಕಂಟೇನ್ಮೆಂಟ್ ವಲಯಗಳಲ್ಲಿ ಅಗತ್ಯವಾದವು ಹೊರತುಪಡಿಸಿ ಉಳಿದೆಲ್ಲಾ ಕಚೇರಿಗಳೂ ಬಂದ್- ಆರೋಗ್ಯ ಇಲಾಖೆ

ಒಂದೆರಡು ಕೊರೋನಾ ಪ್ರಕರಣಗಳು ಕಂಡು ಬಂದರೂ ಕಚೇರಿ ಹಾಗೂ ಕಟ್ಟಡಗಳನ್ನು ಬಂದ್ ಮಾಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

published on : 4th March 2021

ನಗರದಲ್ಲಿ ಮತ್ತೆ ಹೆಚ್ಚಿದ ಮಹಾಮಾರಿ ಕೊರೋನಾ ಆತಂಕ: ಕಂಟೈನ್ಮೆಂಟ್ ಝೋನ್ ನಿಯಮ ಪಾಲನೆಗೆ ರಾಜ್ಯ ಸರ್ಕಾರ ಮುಂದು

ನಗರದಲ್ಲಿ ಮತ್ತೆ ಮಹಾಮಾರಿ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಕಂಟೈನ್ಮೆಂಟ್ ಝೋನ್ ನಿಯಮ ಪಾಲನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. 

published on : 17th February 2021