Advertisement
ಕನ್ನಡಪ್ರಭ >> ವಿಷಯ

ಕಠ್ಮಂಡು

Nepal Floods: Death toll rises to 43, 24 missing

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 43ಕ್ಕೆ ಏರಿಕೆ, ಇನ್ನೂ 24 ಮಂದಿ ನಾಪತ್ತೆ  Jul 14, 2019

ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಭಾನುವಾರ 43ಕ್ಕೆ ಏರಿಕೆಯಾಗಿದ್ದು, ಇನ್ನೂ 24ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

'Permit only trained climbers to scale Everest': 'Traffic jam' survivor calls for stringent rules

ಮೌಂಟ್ ಎವರೆಸ್ಟ್ ನಲ್ಲೂ ಟ್ರಾಫಿಕ್ ಜಾಮ್: ತರಬೇತಿ ಇಲ್ಲದ ಪರ್ವತಾರೋಹಿಗಳನ್ನು ತಡೆಯಿರಿ ಎಂದ ಸಂತ್ರಸ್ಥೆ!  May 28, 2019

ವಿಶ್ವದ ಅತ್ಯಂತ ಶಿಖರ ಮೌಂಟ್ ಎವರೆಸ್ಟ್ ನಲ್ಲಿ ಟ್ರಾಫಿಕ್ ಜಾಮ್ ನಿಂದಾಗಿ ಮತ್ತು ಅವೈಜ್ಞಾನಿಕ ಪರ್ವತಾರೋಹಣದಿಂದಾಗಿ ಇಲ್ಲಿ ಸಾಕಷ್ಟು ಸಾವುನೋವ ಸಂಭವಿಸುತ್ತಿದ್ದು, ಈ ಪೈಕಿ ನಾನು ಕೂಡ ಓರ್ವ ಸಂತ್ರಸ್ಥೆ ಎಂದು ಪರ್ವತಾರೋಹಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

Nepal Authorities Clear 11 Tonnes Of Trash From Mount Everest

ಮೌಂಟ್ ಎವರೆಸ್ಟ್ ಶಿಖರದಲ್ಲಿ ಟನ್ ಗಟ್ಟಲೇ ತ್ಯಾಜ್ಯ ಹೊರತೆಗೆದ ನೇಪಾಳ  May 28, 2019

ವಿಶ್ವದ ಅತ್ಯಂತ ಎತ್ತರದ ಶಿಖರ ಮೌಂಟ್ ಎವರೆಸ್ಟ್ ನ ಸ್ವಚ್ಛತಾ ಅಭಿಯಾನ ಕೊನೆಗೂ ಅಂತ್ಯಗೊಂಡಿದ್ದು, ಹಲವು ದಶಕಗಳಿಂದ ಸಂಗ್ರಹಣೆಯಾಗಿದ್ದ ಸುಮಾರು 11 ಟನ್ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿದೆ.

Two Indian climbers die on Mount Kanchenjunga in Nepal

ನೇಪಾಳ: ಕಾಂಚೆನ್ ಜುಂಗಾದಲ್ಲಿ ಭಾರತ ಮೂಲದ ಇಬ್ಬರು ಪರ್ವತಾರೋಹಿಗಳ ಸಾವು!  May 16, 2019

ನೇಪಾಳದ ಕಾಂಚೆನ್ ಜುಂಗಾ ಪರ್ವತದಲ್ಲಿ ಪರ್ವತಾರೋಹಣದ ವೇಳೆ ದುರಂತ ಸಂಭವಿಸಿದ್ದು, ಭಾರತ ಮೂಲದ ಇಬ್ಬರು ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Page 1 of 1 (Total: 4 Records)

    

GoTo... Page


Advertisement
Advertisement