ದೇಶ'ಮಿಡ್ಲ್ ಸ್ಕೂಲ್ ಗೆ ಹೋಗಿ ಅಥವಾ ಕಣ್ಣಿನ ಡಾಕ್ಟರ್ ಬಳಿ ಪರೀಕ್ಷೆ ಮಾಡಿಸಿಕೊಳ್ಳಿ': ಕಾಂಗ್ರೆಸ್ ಪ್ರಣಾಳಿಕೆ ಟೀಕೆಗೆ ಚಿದಂಬರಂ ತಿರುಗೇಟು
ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದ ಸಮಿತಿಯ ನೇತೃತ್ವ ವಹಿಸಿದ್ದ ಚಿದಂಬರಂ, ತಮ್ಮ ಪಕ್ಷವು ದೇಶದಲ್ಲಿ ತ್ವರಿತ ಬೆಳವಣಿಗೆ ಮತ್ತು ಸಂಪತ್ತಿನ ಉತ್ಪಾದನೆಗೆ ಬದ್ಧವಾಗಿದೆ ಎಂದು ಹೇಳಿದರು.