• Tag results for ಕಣ್ಣು

ಆರೋಗ್ಯಕರ ಕಣ್ಣುಗಳಿಗೆ ಪೌಷ್ಟಿಕಯುಕ್ತ ಆಹಾರಗಳು!

ಧೀರ್ಘ ಕಾಲದ ವರೆಗೂ ಮೊಬೈಲ್, ಲ್ಯಾಪ್ ಟಾಪ್ ಮತ್ತು ಟಿವಿ ಪರದೆಗಳನ್ನು ವೀಕ್ಷಿಸುವುದು ಕಣ್ಣುಗಳಿಗೆ ಹಾನಿಕಾರಕ. ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಆರೋಗ್ಯಕರ ಕಣ್ಣುಗಳಿಗೆ  ಸಮಾನ ಮಹತ್ವ ನೀಡಬೇಕಾಗಿದೆ. ಆರೋಗ್ಯಕರ ಕಣ್ಣುಗಳಿಗಾಗಿ ಕೆಲವೊಂದು ಪೌಷ್ಟಿಕಯುಕ್ತ ಆಹಾರಗಳ ಸೇವನೆಗೆ  ಇಬ್ಬರು ಆಹಾರ ತಜ್ಞರು ಸಲಹೆ ನೀಡಿದ್ದಾರೆ.

published on : 26th September 2019

ಕಂಪ್ಯೂಟರ್, ಮೊಬೈಲ್ ನೋಡಿ ನೋಡಿ ಕಣ್ಣುಗಳಿಗೆ ತ್ರಾಸ? ಒತ್ತಡ ಎದುರಿಸಲು ಕೆಲವು ಸಲಹೆಗಳು

ಇಂದಿನ ತಾಂತ್ರಿಕ ಕಂಪ್ಯೂಟರ್ ಯುಗದಲ್ಲಿ ಬಹುತೇಕ ಮಂದಿ ದಿನನಿತ್ಯ ಗಂಟೆಗಟ್ಟಲೆ ಕಂಪ್ಯೂಟರ್, ಮೊಬೈಲ್ ನಲ್ಲಿ ಸಮಯ ಕಳೆಯುತ್ತಾರೆ. ಕಂಪ್ಯೂಟರ್ ಇಲ್ಲದೆ ಯಾವುದೇ ಕೆಲಸಗಳು ನಡೆಯುವುದಿಲ್ಲ. 

published on : 12th September 2019