ದೇಶಸಂಸತ್ತಿನಲ್ಲಿ ಮತ್ತೆ ಕಣ್ಣು ಹೊಡೆದ ರಾಹುಲ್ ಗಾಂಧಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಇಂದು ಮತ್ತೆ ಕಣ್ಣು ಹೊಡೆದಿದ್ದಾರೆ. ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ನಡೆಯುತ್ತಿದ್ದ ಚರ್ಚೆ ವೇಳೆಯಲ್ಲಿ ರಾಹುಲ್ ಗಾಂಧಿ ಮತ್ತೆ ಕಣ್ಣು ಹೊಡೆದಿರುವುದು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ