ರಾಜ್ಯಬೆಳಗಾವಿ: ಫಾದರ್ ಫ್ರಾನ್ಸಿಸ್ ಮೇಲೆ ಅಪರಿಚಿತ ವ್ಯಕ್ತಿಯಿಂದ ಭೀಕರ ಹಲ್ಲೆ, ಪಾದ್ರಿ ಪ್ರಾಣಾಪಾಯದಿಂದ ಪಾರು
ಬೆಳಗಾವಿಯ ಬಾಕ್ಸೈಟ್ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ವರ್ಕರ್ ಚರ್ಚ್ನ ಪ್ಯಾರಿಷ್ ಪಾದ್ರಿ ಫಾದರ್ ಫ್ರಾನ್ಸಿಸ್ ಡಿಸೋಜಾ ಅವರ ಮೇಲೆ ಶನಿವಾರ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೋರ್ವ ಕತ್ತಿಯಿಂದ ಹಲ್ಲೆ ಮಾಡಿದ್ದು, ಪಾದ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.