- Tag results for ಕದ್ರಿ ಗೋಪಾಲನಾಥ್
![]() | ಕದ್ರಿ ಗೋಪಾಲನಾಥ್ ಕುಟುಂಬಸ್ಥರ ಕೆಂಗಣ್ಣಿಗೆ ಗುರಿಯಾಯ್ತು ಕಟೀಲ್ ಫೇಸ್ ಬುಕ್ ಪೋಸ್ಟ್ನಿನ್ನೆ ನಿಧನರಾದ್ ಸ್ಯಾಕ್ಸೋ ಫೋನ್ ವಾದಕ ಕದ್ರಿ ಗೋಪಾಲ್ ನಾಥ್ ಅವರ ಅಂತಿಮ ದರ್ಶನ ಪಡೆದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಫೇಸ್ ಬುಕ್ ನಲ್ಲಿ ಹಾಕಿದ ಪೋಸ್ಟ್ ಗೋಪಾಲನಾಥ್ ಅವರ ಕುಟುಂಬಸ್ಥರಲ್ಲಿ ಅಸಮಾಧಾನ ಮೂಡಿಸಿದೆ. |
![]() | ವಿಶ್ವ ವಿಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ನಿಧನ: ಸಿಎಂ ಸಂತಾಪವಿಶ್ವವಿಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (70) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. |