• Tag results for ಕನ್ನಡ ಹಿಂದಿ

ಕನ್ನಡಕ್ಕೆ ಹಿಂದಿಯಂತೆ ಸ್ಥಾನಮಾನ ತರಲು ಸಾಂವಿಧಾನಿಕ ತಿದ್ದುಪಡಿ ಅಗತ್ಯ: ಎಚ್ ಡಿ ಕುಮಾರಸ್ವಾಮಿ

ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರವನ್ನು ಆಗ್ರಹಿಸಿದ್ದಾರೆ.

published on : 17th September 2020

ಕರ್ನಾಟಕದಲ್ಲಿ ಮೋದಿ ಮೇನಿಯಾ: ಭಾಷಣ ಅನುವಾದ ಮಾಡಲು ಜೋಷಿಗೆ ಜೋಷ್ ತುಂಬಿದ ಪ್ರಧಾನಿ

2 ದಿನಗಳ ಕಾಲ ರಾಜ್ಯದ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಗುರುವಾರ ಕಲ್ಪತರು ನಾಡಲ್ಲಿ ರೈತರಿಗೆ ಆತ್ಮಸ್ಥೈರ್ಯ ತುಂಬಿದರು. ಈ ವೇಳೆ ತಮ್ಮ ಭಾಷಣವನ್ನು ಅನುವಾದ ಮಾಡುವ ಜವಾಬ್ದಾರಿಯನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿಯವರಿಗೆ ನೀಡಿದ್ದರು. ಅನುವಾದ ಮಾಡಲು ಜೋಷಿಯವರಿಗೆ ಧೈರ್ಯ ನೀಡಿದ್ದಾರೆ. 

published on : 3rd January 2020