ದೇಶದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ ಅಕ್ಟೋಬರ್ 16ರ CJP ಪ್ರತಿಭಟನೆಗೆ ತಡೆ ನೀಡಲು ಹೈಕೋರ್ಟ್ ನಕಾರ!
ಅಕ್ಟೋಬರ್ 16 ರಂದು ಕನ್ನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ನಲ್ಲಿ ನಿಗದಿಯಾಗಿದ್ದ ಕಾಕ್ರೋಚ್ ಜನತಾ ಪಕ್ಷ (CJP) 'ಫ್ಲೈ ದಿ ಟ್ರೈಕ್ಲಾರ್' ಕಾರ್ಯಕ್ರಮಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.