ಸಿನಿಮಾ ಸುದ್ದಿ"ಕಬಾಲಿ" ಪ್ರದರ್ಶನ ವೇಳೆ ಚಿತ್ರ ಮಂದಿರದಲ್ಲಿ ರಜನಿಕಾಂತ್!
ಕಬಾಲಿ ಚಿತ್ರ ತೆರೆಕಂಡು ವಿಶ್ವಾದ್ಯಂತ ಯಶಸ್ವಿ ಪ್ರದರ್ಶನಗೊಳ್ಳುತ್ತಿರುವ ಬೆನ್ನಲ್ಲೇ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಶಾಕ್ ನೀಡಿದ್ದು, ಚಿತ್ರ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿದ್ದಾರೆ.