ವಿದೇಶಸ್ನಾನಗೃಹದಲ್ಲಿ ಬಿದ್ದು ತಲೆಗೆ ಗಾಯ: ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಕಮರ್ ಬಜ್ವಾ ನಿಧನ!
ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಕಮರ್ ಜಾವೇದ್ ಬಜ್ವಾ ಮೃತಪಟ್ಟಿದ್ದಾರೆ. ಸ್ನಾನಗೃಹದಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಜ್ವಾ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ರಾವಲ್ಪಿಂಡಿಯ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.