• Tag results for ಕಮಲಾ ಹ್ಯಾರಿಸ್

ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರ: ವೈಟ್ ಹೌಸ್

ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರವಾಗಿದ್ದು, ಆರ್ಥಿಕ, ಕಾರ್ಯತಂತ್ರ ಮತ್ತು ಭದ್ರತೆಯಂತಹ ವ್ಯಾಪಕವಾದ ವಿಷಯಗಳ ಬಗ್ಗೆ ಅಮೆರಿಕವು ಭಾರತದೊಂದಿಗೆ ಕೆಲಸ ಮಾಡುತ್ತಿದೆ ಎಂದು ವೈಟ್ ಹೌಸ್ ಹೇಳಿದೆ.

published on : 26th June 2021

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ವಿಮಾನ ತುರ್ತು ಭೂ ಸ್ಪರ್ಶ!

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪ್ರಯಾಣಿಸುತ್ತಿದ್ದ ವಿಮಾನವು ತಾಂತ್ರಿಕ ದೋಷ ಕಾಣಿಸಿಕೊಂಡು ತುರ್ತಾಗಿ ಭೂಸ್ಪರ್ಶ ಮಾಡಿದೆ. 

published on : 7th June 2021

ಅಮೆರಿಕದಿಂದ ಭಾರತಕ್ಕೆ ಕೋವಿಡ್-19 ಲಸಿಕೆ ಪೂರೈಕೆ: ಪ್ರಧಾನಿ ಮೋದಿ-ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮಾತುಕತೆ, ಭರವಸೆ

ಕೋವಿಡ್-19 ಲಸಿಕೆಯನ್ನು ಭಾರತಕ್ಕೆ ಕಳುಹಿಸಿಕೊಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆ ಮಾಡಿ ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮಾತನಾಡಿದ್ದಾರೆ.

published on : 4th June 2021

ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ನಿವಾಸದ ಹೊರಗೆ ಶಸ್ತ್ರಸಜ್ಜಿತ ವ್ಯಕ್ತಿ ಬಂಧನ

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಅಧಿಕೃತ ನಿವಾಸದ ಹೊರಗೆ ಶಸ್ತ್ರಸಜ್ಜಿತ ವ್ಯಕ್ತಿಯನ್ನು ಕಾನೂನು ಜಾರಿ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

published on : 18th March 2021

ಕ್ವಾಡ್ ಶೃಂಗಸಭೆಯಲ್ಲಿ ಮೊದಲ ಬಾರಿಗೆ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್- ಪ್ರಧಾನಿ ಮೋದಿ ಮುಖಾಮುಖಿ!

ಅಮೆರಿಕದಲ್ಲಿ ಜೋ ಬೈಡನ್ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಾ.12 ರಂದು (ಭಾರತೀಯ ಕಾಲಮಾನ ಸಂಜೆ 7:30) ಮೊದಲ ಕ್ವಾಡ್ ಶೃಂಗಸಭೆ ನಡೆಯಲಿದೆ.

published on : 12th March 2021

ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೆಸರು ಬಳಸಿಕೊಳ್ಳುವಂತಿಲ್ಲ: ಶ್ವೇತ ಭವನ 

ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಹೆಸರನ್ನು ಬಳಸಬಾರದು, ಇದು ಶ್ವೇತಭವನದ ನಿಯಮವಾಗಿದೆ ಎಂದು ಕಮಲಾ ಹ್ಯಾರಿಸ್ ಅವರ ವಕ್ತಾರೆ ತಿಳಿಸಿದ್ದಾರೆ.

published on : 18th February 2021

ಅಮೆರಿಕದ ನೂತನ ಅಧ್ಯಕ್ಷರಾಗಿ ಜೊ ಬೈಡನ್ ಅಧಿಕಾರ ಸ್ವೀಕಾರ: ಪ್ರಮಾಣ ವಚನ ದಿನದ ಹೈಲೈಟ್ಸ್ 

ಜನವರಿ 20, 2021ನೇ ಇಸವಿ, ಅಮೆರಿಕದ 46ನೇ ಅಧ್ಯಕ್ಷರಾಗಿ ಜೋಸೆಫ್ ರೊಬಿನೆಟ್ಟ್(ಜೊ) ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ನಾಲ್ಕು ವರ್ಷಗಳ ಡೊನಾಲ್ಡ್ ಟ್ರಂಪ್ ಆಡಳಿತ ಕೊನೆಗೊಂಡಿದೆ.

published on : 21st January 2021

ತಮಿಳುನಾಡು: ಕಮಲಾ ಹ್ಯಾರಿಸ್ ತಾಯಿಯ ಹುಟ್ಟೂರಿನಲ್ಲಿ ಸಂಭ್ರಮಾಚರಣೆ! ವಿಡಿಯೋ

 ಅಮೆರಿಕದ ನೂತನ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದರೆ ಇತ್ತ ತಮಿಳುನಾಡಿನ ಹಳ್ಳಿಯೊಂದರಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತು.

published on : 21st January 2021

ಅಮೆರಿಕದ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದ ಪ್ರಧಾನಿ ಮೋದಿ!

ಅಮೆರಿಕದ ನೂತನ ಅಧ್ಯಕ್ಷ ಜೋ- ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

published on : 20th January 2021

ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ- ಬೈಡೆನ್, ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪದಗ್ರಹಣ

ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ- ಬೈಡೆನ್ ಹಾಗೂ ಉಪಾಧ್ಯಕ್ಷೆಯಾಗಿ  ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು.

published on : 20th January 2021

ಅಮೆರಿಕಾ ನೂತನ ಅಧ್ಯಕ್ಷರ ಪ್ರಮಾಣ ಸ್ವೀಕಾರ: ಭಾರತದಲ್ಲಿ ರಾತ್ರಿ 10ಕ್ಕೆ ನೇರ ಪ್ರಸಾರ

ಅಗ್ರ ರಾಷ್ಟ್ರ ಅಮೆರಿಕಾದ ಮುಂದಿನ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

published on : 20th January 2021

ವಾಷಿಂಗ್ಟನ್ ನಲ್ಲಿ ಇಂದು ಬೈಡನ್-ಕಮಲಾ ಪದಗ್ರಹಣ ಸಮಾರಂಭ: ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

ನೂತನ ಅಧ್ಯಕ್ಷರ ಆಯ್ಕೆಗೆ ತೀವ್ರ ಆಕ್ರೋಶ, ಕಾನೂನು ಹೋರಾಟದ ಜಟಾಪಟಿ ನಂತರ ಕೊನೆಗೂ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೂತನ ಅಧ್ಯಕ್ಷ ಜೊ ಬೈಡನ್ ಅವರ ಪದಗ್ರಹಣ ಸಮಾರಂಭಕ್ಕೆ ಶುಭ ಕೋರಿದ್ದಾರೆ.

published on : 20th January 2021

ಅಧಿಕಾರಕ್ಕೆ ಬಂದ ಕೂಡಲೆ 11 ಮಿಲಿಯನ್ ದಾಖಲೆರಹಿತ ಜನರಿಗೆ ನಾಗರಿಕತ್ವ ಕೊಡುವ ಮಸೂದೆ: ಕಮಲಾ ಹ್ಯಾರಿಸ್ 

11 ಮಿಲಿಯನ್ ದಾಖಲೆರಹಿತ ಜನರಿಗೆ ನಾಗರಿಕತ್ವ ನೀಡುವ ನೀಲನಕ್ಷೆಯನ್ನು ಸದನದಲ್ಲಿ ಮಂಡಿಸುವ ಭರವಸೆಯನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ.

published on : 29th December 2020

ಅಮೆರಿಕದಲ್ಲಿ ಉಪಾಧ್ಯಕ್ಷೆ ಆಗಿದ್ದು ಈಗ, ಭಾರತದಲ್ಲಿ 50 ವರ್ಷ ಹಿಂದೆಯೇ ಮಹಿಳೆ ಪ್ರಧಾನಿ ಆದರು: ಪ್ರಿಯಾಂಕಾ ಗಾಂಧಿ 

ಅಮೆರಿಕದ ಮೊದಲ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅವರನ್ನು ದೇಶದ ಜನತೆ ಈಗ ಆಯ್ಕೆ ಮಾಡಿದರೆ ಭಾರತದಲ್ಲಿ ಇಂದಿರಾ ಗಾಂಧಿಯವರನ್ನು 50 ವರ್ಷಗಳ ಹಿಂದೆಯೇ ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಿದ್ದರು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

published on : 20th November 2020

ಕಮಲಾ ಹ್ಯಾರಿಸ್ ಗೆ ಪತಿ ಡಗ್ಲಾಸ್ ಭಾವನಾತ್ಮಕ ಪೋಸ್ಟ್!

ವಿಶ್ವದ “ದೊಡ್ಡಣ್ಣ” ಅಮೆರಿಕದಲ್ಲಿ ಹೊಸ ಇತಿಹಾಸ ನಿರ್ಮಿಸಿರುವ ಭಾರತೀಯ ಮೂಲದ ಮಹಿಳೆ ಕಮಲಾ ಹ್ಯಾರಿಸ್ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಶಂಸೆಯ ಪ್ರವಾಹವೇ ಹರಿಯುತ್ತಿದೆ.

published on : 11th November 2020
1 2 >