- Tag results for ಕರಿನೆರಳು
![]() | ಉಪಚುನಾವಣೆ ಪ್ರಚಾರದ ಮೇಲೆ ಕೊರೋನಾ ಕರಿನೆರಳುರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ಗುರುವಾರ ಆಂತ್ಯಗೊಂಡಿದ್ದು, ಮೂರು ಕ್ಷೇತ್ರಗಳ ಚುನಾವಣಾ ಪ್ರಚಾರದ ಮೇಲೆ ಕೊರೋನಾ ಕರಿನೆರಳು ಬಿದ್ದಿತ್ತು. |
![]() | ವಿಧಾನಸೌಧದ ಆಯುಧ ಪೂಜೆ ಮೇಲೂ ಕೊರೋನಾ ಕರಿನೆರಳು!ರಾಜ್ಯದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧದಲ್ಲಿಯೂ ಪ್ರತೀವರ್ಷ ಹಬ್ಬವನ್ನು ಆಚರಿಸಿಕೊಂಡು ಬರಲಾಗಿದೆ. ಆದರೆ, ಈ ಬಾರಿ ಈ ಹಬ್ಬದ ಆಚರಣೆ ಮೇಲೆ ಕೊರೋನಾದ ಕರಿನೆರಳು ಬಿದ್ದಿದೆ. |
![]() | ಕೊರೋನಾ ಕರಿನೆರಳ ನಡುವಲ್ಲೂ ಪ್ರವಾಸಿಗರ ಸ್ವಾಗತಿಸಲು ಸಿದ್ಧಗೊಂಡ ಕುಮಾರ ಕೃಪಾ ಅತಿಥಿ ಗೃಹ!ನಗರದ ಕೆಲವು ಪ್ರಸಿದ್ಧ ಅತಿಥಿಗೃಹಗಳಲ್ಲಿ ಸರ್ಕಾರಿ ಒಡೆತನದಲ್ಲಿರುವ ‘ಕುಮಾರಕೃಪಾ’ ಪ್ರಮುಖವಾದದ್ದು. ಕರ್ನಾಟಕದ ಅನೇಕ ರಾಜಕೀಯ ಸ್ಥಿತ್ಯಂತರಗಳಿಗೆ ಸಾಕ್ಷಿಯಾದ ಹೆಗ್ಗಳಿಕೆಯೂ ಇದಕ್ಕಿದೆ. ಕರ್ನಾಟಕ ಚಿತ್ರಕಲಾ ಪರಿಷತ್ತು ಹಾಗೂ ಹೋಟೆಲ್ ಲಲಿತ್ ಅಶೋಕದ ಮಧ್ಯೆ ಕುಮಾರ ಕೃಪಾ ನೆಲೆಗೊಂಡಿದೆ. ಈ ಕಟ್ಟಡ ಇರುವ ರಸ್ತೆಯನ್ನು ಕುಮಾರಕೃಪಾ ರಸ್ತೆ ಎಂದೇ ಕರೆಯಲಾಗುತ್ತದೆ. |