• Tag results for ಕರೆ

ಡಿಸಿಎಂ ಕಾರಜೋಳ ನಿರಾಸಕ್ತಿ; ಕಾರ್ಖಾನೆ ಉಳಿವಿಗಾಗಿ ಬೀದಿಗಿಳಿದ ರೈತರು

ಮುಧೋಳದ ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸುವಂತೆ ಒತ್ತಾಯಿಸಿ ಕೊನೆಗೂ ರೈತರು ಬೀದಿಗಿಳಿದಿದ್ದಾರೆ. ಮುಧೋಳದಿಂದ ಬಾಗಲಕೋಟೆವರೆಗೂ ಪಾದಯಾತ್ರೆ ಕೂಡ ಆರಂಭಿಸಿದ್ದಾರೆ.

published on : 14th September 2020

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಶರದ್ ಪವಾರ್ ಮತ್ತಿತರರಿಗೆ ಬೆದರಿಕೆ ಕರೆ: ಕೊಲ್ಕತ್ತಾ ವ್ಯಕ್ತಿ ಬಂಧನ

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್.ಸಿ.ಪಿ ವರಿಷ್ಠ ಶರದ್ ಪವಾರ್, ಗೃಹ ಸಚಿವ ಅನಿಲ್ ದೇಶ್ ಮುಖ್ ಮತ್ತು ಶಿವಸೇನಾ ವಕ್ತಾರ ಸಂಜಯ್ ರಾವತ್ ಅವರಿಗೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳದ ಜಿಮ್ ತರಬೇತುದಾರನನ್ನು ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

published on : 14th September 2020

ಕಂಗನಾ ರಾನಾವತ್ ಬಗ್ಗೆ ವಿವಾದಿತ ಹೇಳಿಕೆ:ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಬೆದರಿಕೆ ಕರೆ

ಬಾಲಿವುಡ್ ನಟಿ ಕಂಗನಾ ರಾನಾವತ್ ಅವರ ಬಗ್ಗೆ ನೀಡಿರುವ ಹೇಳಿಕೆ ಮತ್ತು ಹೊಂದಿರುವ ನಿಲುವಿಗೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರಿಗೆ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ.

published on : 9th September 2020

ಸುಶಾಂತ್ ಸಿಂಗ್ ರಜಪೂತ್ ಸ್ನೇಹಿತ ಸಂದೀಪ್ ಸಿಂಗ್ ಬಿಜೆಪಿ ಕಚೇರಿಗೆ 53 ಸಲ ಕರೆ ಮಾಡಿದ್ದಾರೆ:ಕಾಂಗ್ರೆಸ್ 

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

published on : 31st August 2020

ಕಬ್ಬಿಗೆ ಕನಿಷ್ಠ ಬೆಲೆ: ಕೇಂದ್ರ ಸಂಪುಟದ ಅನುಮೋದನೆ

ಕಬ್ಬಿಗೆ ನ್ಯಾಯೋಚಿತ ಮತ್ತು ಕನಿಷ್ಠ ಬೆಂಬಲ ಬೆಲೆ [ಎಫ್.ಆರ್.ಪಿ] ನಿಗದಿಪಡಿಸಲಾಗಿದೆ.  

published on : 19th August 2020

ಕಬ್ಬು ಅರೆವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಸಿಲುಕಿ ಮೃತಪಟ್ಟಿದ್ದಾನೆ.

published on : 17th August 2020

ಸಕ್ಕರೆ ಜಿಲ್ಲೆ ರೈತರ ಓಲೈಕೆಗೆ ಮುಂದಾದ ಸಿಎಂ: 'ತವರು ಮನೆ' ಸೆಂಟಿಮೆಂಟ್ ಕಾರ್ಡ್ ಪ್ಲೇ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಳೇ ಮೈಸೂರು ಭಾಗದಲ್ಲಿ ಕೇಸರಿ ಪತಾಕೆ ಹಾರುವಂತೆ ಮಾಡಲು ಸಿಎಂ ಯಡಿಯೂರಪ್ಪ ಅವರಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ತಮ್ಮ ಕೆಲಸ ಆರಂಭಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮತ್ತು ಒಕ್ಕಲಿಗರ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಪ್ರಬಲಗೊಳಿಸಲು ಮುಂದಾಗಿದ್ದಾರೆ.

published on : 12th August 2020

ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭ: ಗುತ್ತಿಗೆ ಪಡೆದ ಖಾಸಗಿ ಸಂಸ್ಥೆಯಿಂದ ಕಾರ್ಯಾರಂಭ

 ಮಂಡ್ಯ ಜಿಲ್ಲೆಯ ರೈತರ ಆಶಯದಂತೆ ಪಾಂಡವಪುರದಲ್ಲಿರುವ ಪಿಎಸ್‍ಎಸ್‍ಕೆ ಸಕ್ಕರೆ ಕಾರ್ಖಾನೆ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಪುನರ್ ಆರಂಭವಾಯಿತು.

published on : 11th August 2020

ಆರ್ಥಿಕ ಸಂಕಷ್ಟದಿಂದ ಪಾರಾಗಲು 'ಲೀಸ್' ತಂತ್ರಕ್ಕೆ ಮೊರೆ ಹೋದ ರನ್ನ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ

ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಮುಧೋಳದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಎಲ್ಲಿ ಖಾಸಗಿ ಅವರ ಪಾಲಾಗುವುದೋ ಎನ್ನುವ ಆತಂಕ ಇದೀಗ ನಿಜವಾಗ ತೊಡಗಿದೆ. 

published on : 10th August 2020

ನನ್ನನ್ನು 'ಮೈ ಲಾರ್ಡ್' ಎನ್ನಬೇಡಿ, 'ಸರ್' ಎಂದು ಕರೆಯಿರಿ: ಕೋಲ್ಕತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ

ಪಶ್ಚಿಮ ಬಂಗಾಳ ಮತ್ತು ಅಂಡಮಾನ್ ನಲ್ಲಿರುವ ಎಲ್ಲಾ ನ್ಯಾಯಾಂಗ ಸಿಬ್ಬಂದಿ ನನ್ನನ್ನು ಮೈ ಲಾರ್ಡ್ ಎಂದು ಕರೆಯುವುದು ಬೇಡ. ಬದಲಾಗಿ ಸರ್ ಎಂದು ಕರೆದರೆ ಸಾಕು ಎಂದು ಕೋಲ್ಕತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿಬಿಎನ್ ರಾಧಾಕೃಷ್ಣನ್ ಅವರು ಹೇಳಿದ್ದಾರೆ.

published on : 16th July 2020

ಇನ್ನು ಮುಂದೆ ಗೂಗಲ್ ಅಸಿಸ್ಟೆಂಟ್ ಮೂಲಕ ವಾಟ್ಸ್ ಆಪ್ ಧ್ವನಿ, ವಿಡಿಯೋ ಕರೆಯೂ ಸಾಧ್ಯ! 

ಗೂಗಲ್ ಅಸಿಸ್ಟೆಂಟ್ ಮೂಲಕ ಇನ್ನು ಮುಂದಿನ ದಿನಗಳಲ್ಲಿ ವಾಟ್ಸ್ ಆಪ್ ಧ್ವನಿ ಕರೆ, ವಿಡಿಯೋ ಕರೆಗಳನ್ನೂ ಮಾಡಬಹುದು ಎಂದು ಗೂಗಲ್ ತಿಳಿಸಿದೆ.

published on : 13th July 2020

ಮುಳುಗುತ್ತಿರುವ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿವಿಗೆ ಆಸರೆ ಆಗುತ್ತಾರಾ ಕಾರಜೋಳ?

ಮುಧೋಳದ ಕವಿ ಚಕ್ರವರ್ತಿ ರನ್ನನ ಹೆಸರಿನಲ್ಲಿರುವ ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಬಾಕಿ ಹಣ ಪಾವತಿಸಲಾಗದಂತಹ ಸ್ಥಿತಿಗೆ ತಲುಪಿದ್ದು, ಅದು ಎಲ್ಲಿ ಭವಿಷ್ಯದಲ್ಲಿ ಖಾಸಗಿಯವರ ಪಾಲಾಗಲಿದೆ ಎನ್ನುವ ಆತಂಕ ಕಬ್ಬು ಬೆಳೆಗಾರರಲ್ಲಿ ಮನೆ ಮಾಡುತ್ತಿದೆ.  

published on : 11th July 2020

ತಾಜ್ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ: ಮುಂಬೈ ಪೊಲೀಸರಿಂದ ಎಫ್ ಐಆರ್ ದಾಖಲು

ವಾಣಿಜ್ಯ ನಗರದಲ್ಲಿನ ಪ್ರಸಿದ್ಧ ತಾಜ್ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

published on : 6th July 2020

ರಾಷ್ಟ್ರೀಯ ತನಿಖಾ ತಂಡದಿಂದ ನಕಲಿ ನೋಟು ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

ಆರ್ ವಿಜಯ್ ಬಂಧಿತ ಆರೋಪಿ, ಕರ್ನಾಟಕದಲ್ಲಿ  ಇಂಡಿಯಾದ ಕರೆನ್ಸಿ ಚಲಾವಣೆಯಲ್ಲಿ ಭಾಗಿಯಾಗಿದ್ದ ಎಂದು ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 1st July 2020

ಮುಂಬೈ: ತಾಜ್ ಹೋಟೆಲ್ ಮೇಲೆ ಪಾಕಿಸ್ತಾನದಿಂದ ಬಾಂಬ್ ಬೆದರಿಕೆ ಕರೆ, ಬಿಗಿ ಭದ್ರತೆ

ವಾಣಿಜ್ಯ ನಗರಿ ಮುಂಬೈಯ ತಾಜ್ ಹೋಟೆಲ್ ಮೇಲೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸೋಮವಾರ ತಡರಾತ್ರಿ 12-30ರ ವೇಳೆಯಲ್ಲಿ  ಕರಾಚಿಯಿಂದ ಕರೆ ಬಂದಿರುವ ಬಗ್ಗೆ ಮಾಹಿತಿ ದೊರೆತಿದೆ.

published on : 30th June 2020
1 2 3 4 5 6 >