• Tag results for ಕರ್ನಾಟಕದಲ್ಲಿ ಕೊರೋನಾ

ಕರ್ನಾಟಕ ಸೇರಿ 10 ರಾಜ್ಯಗಳಿಂದ ಶೇ.69.1ರಷ್ಟು ಹೊಸ ಕೋವಿಡ್ ಪ್ರಕರಣ: ಕೇಂದ್ರ ಆರೋಗ್ಯ ಸಚಿವಾಲಯ

ಮಹಾರಾಷ್ಟ್ರ, ಉತ್ತರ ಪ್ರದೇಶ, ಕರ್ನಾಟಕ ಮತ್ತು ದೆಹಲಿ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಒಂದೇ ದಿನ ಶೇಕಡಾ 69.1 ರಷ್ಟು ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

published on : 27th April 2021

ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳದೆ ಸಭೆ ನಡೆಸಿ ಏನೂ ಪ್ರಯೋಜನವಿಲ್ಲ: ಹೆಚ್‌ಡಿಕೆ

ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ.

published on : 14th April 2021

ಏಪ್ರಿಲ್ 10 ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ: ಸಿಎಂ ಯಡಿಯೂರಪ್ಪ ಘೋಷಣೆ

ರಾಜ್ಯಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಬಾರ್, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.

published on : 8th April 2021

ಸಿನಿಪ್ರಿಯರಿಗೆ ಭರ್ಜರಿ ಸಿಹಿಸುದ್ದಿ: ಏ. 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ

ಚಿತ್ರರಂಗದ ಒಗ್ಗಟ್ಟಿನ ಹೋರಾಟಕ್ಕೆ ಮಣಿದ ಸರ್ಕಾರ ಏಪ್ರಿಲ್ 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ.

published on : 3rd April 2021

ಮತ್ತೆ ಸಾವಿರದ ಗಡಿಯಲ್ಲಿ ಕೊರೋನಾ: ಇಂದು 934 ಪ್ರಕರಣ ಪತ್ತೆ 

ರಾಜ್ಯದಲ್ಲಿ ಕೊರೋನಾ ಪ್ರಕರಣ ಮತ್ತೆ ಏರಿಕೆಯಾಗುತ್ತಾ ಸಾಗಿದೆ. ಇಂದು ಹೊಸದಾಗಿ 934 ಕೇಸ್ ಪತ್ತೆಯಾಗಿದ್ದು ಇದರೊಡನೆ ಒಟ್ಟೂ ಕೋವಿಡ್ ಪ್ರಕರಣದ ಸಂಖ್ಯೆ 9,60,272ಕ್ಕೆ ತಲುಪಿದೆ.

published on : 14th March 2021

ಕೋವಿಡ್ ಸೋಂಕು ಹೆಚ್ಚಳ: ಅಧಿಕಾರಿಗಳು, ಆರೋಗ್ಯ ತಜ್ಞರೊಂದಿಗೆ ನಾಳೆ ಸಿಎಂ ಸಭೆ

ಇತ್ತೀಚೆಗೆ ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಅಧಿಕಾರಿಗಳು ಮತ್ತು ಆರೋಗ್ಯ ತಜ್ಞರ ಸಭೆ ಕರೆದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

published on : 14th March 2021

ಕೊರೋನಾ: ರಾಜ್ಯದಲ್ಲಿಂದು 947 ಮಂದಿ ಡಿಸ್ಚಾರ್ಜ್ 453 ಹೊಸ ಕೇಸ್ ದಾಖಲು

ರಾಜ್ಯದ ಇಂದಿನ ಕೊರೋನಾ ವರದಿ ಬಿಡುಗಡೆಯಾಗಿದ್ದು ಒಟ್ಟಾರೆ 947 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 453 ಹೊಸ ಪ್ರಕರಣಗಳು ವರದಿಯಾಗಿದೆ.

published on : 25th February 2021

ರಾಜ್ಯದಲ್ಲಿಂದು 413 ಕೊರೋನಾ ಪ್ರಕರಣ ಪತ್ತೆ

ರಾಜ್ಯದಲ್ಲಿಂದು 413 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದೆ. 

published on : 21st February 2021

ರಾಜ್ಯದಲ್ಲಿ 3691 ಹೊಸ ಕೋವಿಡ್‌ ಪ್ರಕರಣಗಳು ವರದಿ, 44 ಸಾವು; ಒಟ್ಟು ಸೋಂಕಿತರ ಸಂಖ್ಯೆ 8.09 ಲಕ್ಷಕ್ಕೇರಿಕೆ

ರಾಜ್ಯದಲ್ಲಿ ಇಂದು 3,691 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 7740 ಮಂದಿ ಚೇತರಿಸಿಕೊಂಡಿದ್ದಾರೆ.

published on : 27th October 2020

ಕೋವಿಡ್ 19:ರಾಜ್ಯದಲ್ಲಿಂದು 8,793 ಹೊಸ ಕೊರೋನಾ ಪ್ರಕರಣ, 125 ಮಂದಿ ಸಾವು

ರಾಜ್ಯದಲ್ಲಿಂದು ಹೊಸದಾಗಿ 8,793 ಕೊರೋನಾ ಪ್ರಕರಣಗಳು ವರದಿಯಾಗಿದ್ದು 125 ಮಂದಿ ಸಾವಿಗೀಡಾಗಿದ್ದಾರೆ.  

published on : 2nd October 2020

ರಾಜ್ಯದಲ್ಲಿ 6 ಲಕ್ಷ ಗಡಿ ದಾಟಿದ ಕೊರೋನಾ, ಇಂದು  8,856 ಮಂದಿಗೆ ಸೋಂಕು

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆರು ಲಕ್ಷದ ಗಡಿ ದಾಟಿದೆ. ಇಂದು ಹೊಸದಾಗಿ  8,856 ಮಂದಿಗೆ ಸೋಂಕು ತಗುಲಿರುಲಿರುವುದು ಖಾತ್ರಿಯಾಗಿದೆ.

published on : 30th September 2020

ಸರ್ಕಾರ ತಪ್ಪು ಮಾಡುತ್ತಿದ್ದರೂ ವಿಪಕ್ಷಗಳು ಸುಮ್ಮನಿರಬೇಕಾ, ಇದೇನು ಸರ್ವಾಧಿಕಾರಿ ಸರ್ಕಾರವೇ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭಿಸು ತ್ತಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕಂತೆ ಸೌಲಭ್ಯಗಳಿಲ್ಲ. ಸರ್ಕಾರ ಕೂಡಲೇ ಆ ಕುರಿತು ಗಮನ ಹರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. 

published on : 21st July 2020