ರಾಜ್ಯMangaluru: ಕಲ್ಲು ತೂರಾಟ ತನಿಖೆಗೆ ಹೋದ ಪೊಲೀಸರಿಗೆ ಶಾಕ್; ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ!
ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದೆ.