Advertisement
ಕನ್ನಡಪ್ರಭ >> ವಿಷಯ

ಕರ್ನಾಟಕ ಸರ್ಕಾರ

Congress attacks BJP for 'brazen attempt' to destabilise Karnataka government

ಸಮ್ಮಿಶ್ರ ಸರ್ಕಾರ ಸುಭದ್ರ, ಬಿಜೆಪಿಯ 'ಆಪರೇಷನ್ ಕಮಲ' ವಿಫಲ: ಖರ್ಗೆ  Jan 16, 2019

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ...

ChamarajNagar Temple Prasad Tragedy; six more hospitalised

ಸುಳ್ವಾಡಿ ವಿಷ ಪ್ರಸಾದ ದುರಂತ: ಮತ್ತೆ 6 ಮಂದಿ ಆಸ್ಪತ್ರೆಗೆ ದಾಖಲು  Jan 10, 2019

ಚಾಮರಾಜನಗರದ ಸುಳ್ವಾಡಿ ಕಿಚ್ಚುಗತ್ತಿ ಮಾರಮ್ಮ ದೇಗುಲದ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 6 ಮಂದಿ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

‘Sirsi Circle Flyover to be ready in 30 days’

30 ದಿನಗಳಲ್ಲಿ ಸಿರ್ಸಿ ಸರ್ಕಲ್ ಮೇಲ್ಸೇತುವೆ ಸಂಚಾರಕ್ಕೆ ಸಿದ್ಧ!  Jan 09, 2019

ದುರಸ್ತಿ ಕಾರ್ಯದ ನಿಮಿತ್ತ ಕಳೆದೊಂದು ವಾರದಿಂದ ಮುಚ್ಚಲ್ಪಟ್ಟಿರುವ ಸಿರ್ಸಿ ಸರ್ಕಲ್ ಮೇಲ್ಸೇತುವೆ ಇನ್ನೊಂದು ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ ಹೇಳಿದ್ದಾರೆ.

Trade unions gear up for two day general strike on January 8-9

ಎರಡು ದಿನ ಭಾರತ್ ಬಂದ್: ಯಾವ ಸೇವೆ ಇರುತ್ತೆ, ಯಾವ ಸೇವೆ ಇರಲ್ಲ!  Jan 07, 2019

ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಮುಷ್ಕರಕ್ಕೆ ಕರೆ ಕೊಟ್ಟಿದೆ.

Bharat Bandh: Buses, cabs, autos to stay off road Tuesday

ನಾಳೆ ಭಾರತ್ ಬಂದ್ ಗೆ ಓಲಾ, ಉಬರ್ ನೈತಿಕ ಬೆಂಬಲ; ಟ್ಯಾಕ್ಸಿ, ಆಟೋ ಸೇವೆಯಲ್ಲೂ ವ್ಯತ್ಯಯ?  Jan 07, 2019

ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆ ಜನವರಿ 8 ಮತ್ತು 9ರಂದು ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್‍ಗೆ ಕರೆಕೊಟ್ಟಿದ್ದು, ಓಲಾ, ಉಬರ್ ನೈತಿಕ ಬೆಂಬಲ ಸೂಚಿಸಿರುವ ಹಿನ್ನಲೆಯಲ್ಲಿ ಟ್ಯಾಕ್ಸಿ, ಆಟೋ ಸೇವೆಯಲ್ಲಿ ವ್ಯತ್ಯವಾಗುವ ಸಾಧ್ಯತೆ.

Represenatational image

ಮುಂಗಾರು ವೈಫಲ್ಯ: 156 ತಾಲೂಕುಗಳು ಬರ ಪೀಡಿತ ಎಂದು ಸರ್ಕಾರದ ಘೋಷಣೆ  Jan 03, 2019

ರಾಜ್ಯದ ಒಟ್ಟು 176 ತಾಲೂಕುಗಳಲ್ಲಿ 156 ತಾಲೂಕುಗಳು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ

11 IPS officers transferred by Karnataka government

ಹೊಸ ವರ್ಷಕ್ಕೂ ಮುನ್ನ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ  Jan 01, 2019

ಹೊಸ ವರ್ಷಕ್ಕೂ ಆರಂಭಕ್ಕೂ ಮುನ್ನ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, 8 ಐಎಎಸ್ ಹಾಗೂ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Karnataka government only interested in 'development-free corruption', says PM Modi

ಅಭಿವೃದ್ಧಿ ಮುಕ್ತ ಭ್ರಷ್ಟಾಚಾರದಲ್ಲಿ ಮಾತ್ರ ಕರ್ನಾಟಕ ಸರ್ಕಾರಕ್ಕೆ ಆಸಕ್ತಿ: ಪ್ರಧಾನಿ ಮೋದಿ  Dec 28, 2018

ಕಾಂಗ್ರೆಸ್ - ಜೆಡಿಎಸ್ ದೋಸ್ತಿ ಸರ್ಕಾರದ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ...

Chamarajanagar Temple prasad Tragedy: main Accused Mahadevaswamy Arrested

ವಿಷ ಪ್ರಸಾದ ದುರಂತ: ಸಾಲೂರು ಮಠದ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ ಸೇರಿ ನಾಲ್ವರ ಬಂಧನ  Dec 19, 2018

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮತ್ತು 15 ಜನರ ಸಾವಿಗೆ ಕಾರಣವಾಗಿದ್ದ ಸುಳ್ವಾಜಿ ಮಾರಮ್ಮ ದೇಗುಲದ ವಿಷ ಪ್ರಸಾದ ದುರಂತ...

ಸಂಗ್ರಹ ಚಿತ್ರ

ವಿಷ ಪ್ರಸಾದ ಸೇವಿಸಿ 15 ಸಾವು: ಪ್ರಸಾದಕ್ಕೆ ವಿಷ ಬೆರೆಸಿದ್ದು ನಾನೇ ತಪ್ಪೋಪ್ಪಿಕೊಂಡ ಮಹಿಳೆ?  Dec 18, 2018

ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ 15 ಜನರು ಮೃತಪಟ್ಟಿದ್ದು ಇದೀಗ ಪ್ರಸಾದಕ್ಕೆ ವಿಷ ಬೆರೆಸಿದ್ದು ನಾನೇ ಎಂದು ಮಹಿಳೆಯೊಬ್ಬಳು ಪೊಲೀಸರ ಮುಂದೆ ತಪ್ಪೋಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

Chamarajanagar Temple prasad Tragedy: Death Toll Rises to 15

ವಿಷ ಪ್ರಸಾದ ದುರಂತ; ಕಾವೇರಿ ಆಸ್ಪತ್ರೆಯಲ್ಲಿ ಮಹಿಳೆ ಸಾವು, ಸಾವಿನ ಸಂಖ್ಯೆ 15ಕ್ಕೆ ಏರಿಕೆ  Dec 18, 2018

ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಇಂದು ಮೈಸೂರಿನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Chamarajanagar Temple prasad Tragedy: Death Toll Rises to 14

ವಿಷ ಪ್ರಸಾದ ದುರಂತ: ಜೆಎಸ್ಎಸ್ ಆಸ್ಪತ್ರೆಯಲ್ಲಿ ಮಹಿಳೆ ಸಾವು, ಸಾವಿನ ಸಂಖ್ಯೆ 14ಕ್ಕೆ ಏರಿಕೆ  Dec 17, 2018

ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಇಂದು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

File Image

ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಗೆ 28 ಹೆಚ್ಚುವರಿ ತಾಲೂಕುಗಳು ಸೇರ್ಪಡೆ  Dec 17, 2018

: ಕರ್ನಾಟಕದಲ್ಲಿ ಇದಾಗಲೇ ಬರಪೀಡಿತವೆಂದು ಘೋಷಣೆಯಾಗಿರುವ 86 ತಾಲೂಕುಗಳೊಡನೆ ಇನ್ನೂ 28 ತಾಲೂಕುಗಳನ್ನು ಸೇರಿಸಲು ಕರ್ನಾಟಕ ಸರ್ಕಾರ ಸಿದ್ದತೆ ನಡೆಸಿದೆ. .ರಾಜ್ಯದಾದ್ಯಂತ ಬರಗಾಲ....

Three more Arrested in Chamarajanagar Temple prasad Tragedy case

ವಿಷ ಪ್ರಸಾದ ದುರಂತ: ಪೊಲೀಸ್ ತನಿಖೆ ಚುರುಕು, ಮತ್ತಿಬ್ಬರು ಆರೋಪಿಗಳ ಬಂಧನ  Dec 16, 2018

ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದ ಪ್ರಸಾದ ಸೇವಿಸಿ ಮೃತಪಟ್ಟ ಹಾಗೂ ಅಸ್ವಸ್ಥಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೂಳಿಸಿದ್ದು, ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Chamarajanagar Temple prasad Tragedy: Death Toll Rises to 12

ವಿಷ ಪ್ರಸಾದ ದುರಂತ; ಅಪೋಲೋ ಆಸ್ಪತ್ರೆಯಲ್ಲಿ ಮಹಿಳೆ ಸಾವು, ಸಾವಿನ ಸಂಖ್ಯೆ 13ಕ್ಕೆ ಏರಿಕೆ  Dec 16, 2018

ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ತಡರಾತ್ರಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ

ನಿನ್ನ ಹರಕೆಯಿಂದ ಮಗು ಹುಟ್ತು, ಆದರೆ ಈಗ ಗಂಡನನ್ನು ಕಿತ್ತುಕೊಂಡೆಯಾ ಅಮ್ಮಾ; ಕರಳು ಹಿಂಡುವಂತಿತ್ತು ಬಾಣಂತಿ ರೋಧನಾ!  Dec 15, 2018

ತಾಯಿ ನಿನಗೆ ಹರಕೆ ಮಾಡಿಕೊಂಡಿದ್ದಕ್ಕೆ ಮಗುವನ್ನು ಕರುಣಿಸಿದೆ. ಆದರೆ ಈಗ ತನ್ನ ಗಂಡನನ್ನೇ ಕಿತ್ತುಕೊಂಡೆಯಾ ಎಂದು ಬಾಣಂತಿ ಗಂಡನ ಶವದ ಮುಂದೆ ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು...

Karnataka temple food poisoning: Abode of Goddess where its managers were at loggerheads

ವಿಷ ಪ್ರಸಾದ ದುರಂತಕ್ಕೆ ಕಾರಣವಾಯಿತೇ ಜಮೀನು ವಿವಾದ, ದ್ವೇಷ, ದೇಗುಲದ ಆದಾಯ ಮೇಲೆ ಕಣ್ಣು?  Dec 15, 2018

ಮೇಲ್ನೋಟಕ್ಕೆ ಪ್ರಸಾದದಲ್ಲಿ ಬೆರೆತಿದ್ದ ವಿಷ 11 ಮಂದಿಯ ಸಾವಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದ್ದರೂ, ದುರಂತದ ಹಿಂದೆ ಜಮೀನು ವಿವಾದ, ದ್ವೇಷದ ಕೈವಾಡವಿದೆ ಎಂಬ ಶಂಕೆ ಮೂಡುತ್ತಿದೆ

Chamarajanagar prasad Tragedy: Temple Locked For First time in History

ಪಾಪಿಗಳ ಘೋರ ಕೃತ್ಯಕ್ಕೆ ಭಕ್ತರಷ್ಟೇ ಅಲ್ಲ, 60 ಕಾಗೆಗಳ ಸಾವು!  Dec 15, 2018

ಹನೂರು ತಾಲೂಕಿನ ಸುಲ್ವಾಡಿ ಮಾರ್ಟಳ್ಳಿಯ ಮಾರಮ್ಮ ದೇವಾಲಯದ ವಿಷಾಹಾರ ಸೇವನೆ ಪ್ರಕರಣದಲ್ಲಿ ಕೇವಲ ಭಕ್ತರಷ್ಟೇ ಅಲ್ಲ ಅಲ್ಲಿನ ಸುಮಾರು 60 ಕಾಗೆಗಳೂ ಸಹ ಸಾವನ್ನಪ್ಪಿವೆ.

Chamarajanagar prasad Tragedy: Temple Locked For First time in History

ವಿಷ ಪ್ರಸಾದದ ಹಿಂದೆ ಕಾಣದ ಕೈಗಳ ಕೈವಾಡ: ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೇಗುಲಕ್ಕೆ ಬೀಗ  Dec 15, 2018

ಚಾಮರಾಜನಗರ ವಿಷ ಪ್ರಸಾದ ದುರಂತ ಬಳಿಕ ದುರಂತಕ್ಕೆ ಕಾರಣವಾದ ಸುಳ್ವಾಡಿಯ ಕಿಚ್ಚುಗುತ್ತು ಮಾರಮ್ಮ ಗುಡಿಗೆ ಬೀಗ ಜಡಿಯಲಾಗಿದೆ.

Chamarajanagar Temple prasad Tragedy: Karnataka CM Announces ex-gratia of Rs 5 lakh

ವಿಷ ಪ್ರಸಾದ ದುರಂತ: ಸಂತ್ರಸ್ಥರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಕುಮಾರಸ್ವಾಮಿ  Dec 15, 2018

ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ ನೀಡುವುದಾಗಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Page 1 of 2 (Total: 34 Records)

    

GoTo... Page


Advertisement
Advertisement