ದೇಶಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಒಪ್ಪಿಗೆ ಕುರಿತ ಅರ್ಜಿ ವಿಚಾರಣೆ; ವಿಶೇಷ ಪೀಠ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮುಂದು
ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ (Hijab) ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿ ಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.