• Tag results for ಕರ್ನಾಟಕ

ಪ್ರಪ್ರಥಮ ಬಾರಿಗೆ ಅಂಬಾರಿ ಹೊತ್ತು ಅಭಿಮನ್ಯು ಗಾಂಭೀರ್ಯದ ನಡೆ

ಐತಿಹಾಸಿಕ ಜಂಬೂ ಸವಾರಿ ಈ ಬಾರಿ ಸರಳವಾಗಿ ಆಚರಿಸಲಾಯಿತು. ಈ ಬಾರಿಯ ಜಂಬೂ ಸವಾರಿಯಲ್ಲಿ ಅಭಿಮನ್ಯು ಮೊದಲ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ  ಹಾಕಿದ್ದು, ವಿಜಯ ಕಾವೇರಿ, ಗೋಪಿ ಆನೆಗಳು ಸಾಥ್ ನೀಡಿದ್ದವು.

published on : 26th October 2020

ಅ.15ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಪುನಾರಂಭ: ಮಾಸ್ಕ್'ನಿಂದ ಸ್ನ್ಯಾಕ್ಸ್ ವರೆಗೆ ನೀವು ತಿಳಿಯಬೇಕಾದ ಮಾಹಿತಿ ಇಲ್ಲಿದೆ

ಸಿನಿಮಾ, ಥಿಯೇಟರ್, ಮಲ್ಟಿಪ್ಲೆಕ್ಸ್'ಗಳು ಅ.15ರಿಂದ ಪುನರಾರಂಭಗೊಳ್ಳಲಿದ್ದು, ಪ್ರೇಕ್ಷಕರು ತಿಳಿಯಲೇಬೇಕಾದ ಮಾಹಿತಿಗಳು ಇಲ್ಲಿವೆ.

published on : 14th October 2020

ಎಸ್ ಪಿಬಿ ಮತ್ತು ಕರ್ನಾಟಕ: ಬಾಲಸುಬ್ರಮಣ್ಯಂ ಕನ್ನಡ ಪ್ರೀತಿ ತೋರುವ ಅಪರೂಪದ ಚಿತ್ರಗಳು

ಎಸ್ ಪಿಬಿಗೆ ಕನ್ನಡದ ಮೇಲೆ ಎಲ್ಲಿಲ್ಲದ ಪ್ರೀತಿ. ಈ ಬಗ್ಗೆ ಸ್ವತಃ ಅವರೇ ಸಾಕಷ್ಟು ಕಾರ್ಯಕ್ರಮಗಳಲ್ಲಿ ಹೇಳಿಕೊಂಡಿದ್ದರು. ಕನ್ನಡ ಮತ್ತು ಕನ್ನಡಿಗರ ಪ್ರೀತಿಗೆ ತಾವು ಅಭಾರಿಯಾಗಿರುತ್ತೇನೆ ಎಂದು ಹೇಳಿದ್ದರು.

published on : 25th September 2020

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ನಟಿ ಐಂದ್ರಿತಾ ರೇಗೆ ಮುಳುವಾಗಿದ್ದೇನು?

ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ನಟಿ ಐಂದ್ರಿತಾ ರೇ ಹೆಸರು ಕೇಳಿಬಂದಿದೆ. ಈ ಸಂಬಂಧ ಸಿಸಿಬಿ ಸಹ ಐಂದ್ರಿತಾ-ದಿಗಂತ್ ದಂಪತಿಗೆ ನೋಟಿಸ್ ನೀಡಿದೆ. 

published on : 15th September 2020

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವಿವೇದಿಗೆ ಮುಳುವಾಗಿದ್ದೇನು!

ಸ್ಯಾಂಡಲ್ವುಡ್ ನ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅವರನ್ನು ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

published on : 4th September 2020

ಸೆಲೆಬ್ರಿಟಿಗಳ ಮನೆಯಲ್ಲಿ ಗಣೇಶ!

ಕೊರೋನಾ ನಡುವೆಯೂ ದೇಶದಾದ್ಯಂತ ಗಣೇಶ ಹಬ್ಬ ಆಚರಣೆ ಸರಳವಾಗಿ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲೂ ಸೆಲೆಬ್ರಿಟಿಗಳು ತಮ್ಮ ಮನೆಯಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಶುಭಕೋರಿದ್ದಾರೆ.

published on : 22nd August 2020

ಬೆಂಗಳೂರಿನ ಡಿಜೆ ಹಳ್ಳಿ ಗಲಭೆಯ ಚಿತ್ರಗಳು

ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದು, 60 ಪೊಲೀಸರಿಗೆ ಗಾಯಗಳಾಗಿವೆ. ಫೇಸ್ ಬುಕ್ ಪೋಸ್ಟ್ ವಿರೋಧಿಸಿ ನಡೆದ ಗಲಾಟೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮುೂರ್ತಿ ಮತ್ತು ಅವರ ಸಂಬಂಧಿಕರ ಮನೆ ಮೇಲೆ ದಾಳಿಯಾಗಿದೆ.

published on : 12th August 2020

ಸತತ ಮಳೆಗೆ ತತ್ತರಿಸಿದ ಕರ್ನಾಟಕ, ಭೀಕರ ಚಿತ್ರಗಳು!

ಎಡಬಿಡದೆ ಸುರಿಯುತ್ತಿರುವ ಮಳೆಗೆ ಕರ್ನಾಟಕ ತತ್ತರಿಸಿ ಹೋಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಾರೀ ಮಳೆಯಾಗುತ್ತಿದೆ. ಇನ್ನು ಭೂಕುಸಿತಕ್ಕೆ ಕೊಡಗು ನಲುಗಿ ಹೋಗಿದೆ. 

published on : 7th August 2020

ಸಿಎಂ ಯಡಿಯೂರಪ್ಪ ಸಂಪುಟ ಸಚಿವರ ಪದಗ್ರಹಣದ ಚಿತ್ರಗಳು

ಕಳೆದ 26 ದಿನಗಳಿಂದ ಗಜ ಪ್ರಸವದಂತಾಗಿದ್ದ ಸಂಪುಟ ವಿಸ್ತರಣೆ ಕೊನೆಗೂ ಇಂದು ನೆರೆವೇರಿದೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು 17 ಶಾಸಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

published on : 20th August 2019