• Tag results for ಕರ್ನಾಟಕ ಪೊಲೀಸ್

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಕಮಲ್ ಪಂತ್ ನೇಮಕ

ಬೆಂಗಳೂರು ನಗರ ಪೊಲೀಸ್ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

published on : 31st July 2020

ಮಗಳ ಸಾವಿಗೆ ಆಕ್ರೋಶ, ಪ್ರಿಯಕರನನ್ನು ಕೊಂದ ತಂದೆ

ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪುತ್ರಿಯ ಸಾವಿಗೆ ಆಕೆಯ ಪ್ರಿಯಕರನನ್ನು ಕೊಂದು ತಂದೆ ಸೇಡು ತೀರಿಸಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

published on : 25th July 2020

ಮಂಡ್ಯ: ಭಿಕ್ಷುಕಿಯನ್ನೂ ಬಿಡದ ಕಾಮುಕರು; ಅತ್ಯಾಚಾರ ಮಾಡಿ ಕೊಲೆ!

ಮಂಡ್ಯದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಿಕ್ಷುಕಿಯೊಬ್ಬರು ಬಲಿಯಾಗಿರು ಧಾರಣ ಘಟನೆ ಇದೀಗ ಬೆಳಕಿಗೆ ಬಂದಿದೆ.

published on : 24th July 2020

ಬೆಂಗಳೂರಿನಲ್ಲಿ ಮತ್ತೊಬ್ಬ ಎಎಸ್ಐ ಕೊರೋನಾದಿಂದ ಸಾವು

ಕೊರೊನಾ ಸೋಂಕಿಗೆ ಬೆಂಗಳೂರು ನಗರದ ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್-ಎಎಎಸ್ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿಗೆ ಮೃತಪಟ್ಟ ಪೊಲೀಸರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 

published on : 21st July 2020

ಬಕ್ರೀದ್ ಗಾಗಿ ತಂದಿದ್ದ 8 ಒಂಟೆಗಳ ರಕ್ಷಣೆ; ರಾಜಸ್ತಾನ ಮೂಲದ 6 ಜನರ ಬಂಧನ

ಬಕ್ರೀದ್ ಹಬ್ಬಕ್ಕಾಗಿ ಬಲಿಕೊಡಲು ತಂದಿದ್ದ 8 ಒಂಟೆಗಳನ್ನು ಕಲಬುರ್ಗಿ ಜಿಲ್ಲೆಯಲ್ಲಿ ರಕ್ಷಣೆ ಮಾಡಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮೂಲದ 6 ಜನರನ್ನು ಬಂಧಿಸಲಾಗಿದೆ.

published on : 21st July 2020

ಲಾಕ್ ಆಗಿದ್ದ ಕೊರೋನಾ ರೋಗಿಯ ಮನೆಯಲ್ಲಿ ಕಳ್ಳರ ದರ್ಬಾರ್, ನಗ-ನಾಣ್ಯ ಲೂಟಿ

ಕೊರೋನಾ ಸೋಂಕಿತೆಯ ಲಾಕ್ ಆಗಿದ್ದ ಮನೆ ಮೇಲೆ ದಾಳಿ ಮಾಡಿದ ಕಳ್ಳರು ಲಕ್ಷಾಂತರ ರೂ ಮೌಲ್ಯದ ನಗ-ನಾಣ್ಯ ಲೂಟಿ ಮಾಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

published on : 17th July 2020

ಬೈಕ್‌ಗಳ ನಡುವೆ ಡಿಕ್ಕಿ: ಪೇದೆ ಸಾವು, ಎಎಸ್ ಐ ಸ್ಥಿತಿ ಗಂಭೀರ

ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪೊಲೀಸ್ ಪೇದೆ ಸಾವಿಗೀಡಾಗಿ,ಎಎಸೈ  ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ತೊರೆಶೆಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ.

published on : 17th July 2020

ಮಗಳಿಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಮಲತಂದೆ: ಪರಾರಿಯಾಗಿರುವ ಆರೋಪಿಗಾಗಿ ಶೋಧ

ಮಲತಂದೆಯೊಬ್ಬ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

published on : 13th July 2020

ಪ್ರೇಮ ವಿವಾಹಕ್ಕೆ ವಿರೋಧ: ಯುವಕನ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿ ಯುವತಿ ಕುಟುಂಬಸ್ಥರು ಯುವಕನ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

published on : 11th July 2020

ರಾಜಧಾನಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ರಾಜ್ಯದ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಚ್ಚು ಲಾಂಗು ಆರ್ಭಟಿಸಿದ್ದು, ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈಯ್ಯಲಾಗಿದೆ.

published on : 10th July 2020

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ; 27 ಯುವತಿಯರ ರಕ್ಷಣೆ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

published on : 3rd July 2020

ಬೆಂಗಳೂರು: ನಡುರಸ್ತೆಯಲ್ಲೇ ಕಲ್ಲು ಎತ್ತಿ ಹಾಕಿ ಪತ್ನಿ ಕೊಂದ ಪತಿ

ಪೊಲೀಸರಿಗೆ ದೂರು ನೀಡಲು ತೆರಳುತ್ತಿದ್ದ ಪತ್ನಿಯನ್ನು ನಡು ರಸ್ತೆಯಲ್ಲೇ ಪತಿ ಅಟ್ಟಾಡಿಸಿ ಚೂರಿಯಿಂದ ಇರಿದು, ಕಲ್ಲು ಎತ್ತು ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

published on : 1st July 2020

ಚಿಕ್ಕಮಗಳೂರು: ಕಾರು ಪಲ್ಟಿ; ಇಬ್ಬರು ಪ್ರಯಾಣಿಕರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ಸಂಭವಿಸಿದೆ.

published on : 27th June 2020

ಕೋವಿಡ್-19; ಮೃತ ಪೊಲೀಸರ​ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ: ಬಸವರಾಜ ಬೊಮ್ಮಾಯಿ

ಕೋವಿಡ್​-19ನಿಂದ ಮೃತಪಟ್ಟ ಮೂವರು ಪೊಲೀಸರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ಇನ್ನೆರಡು ದಿನದಲ್ಲಿ ಬಿಡುಗಡೆಯಾಗಲಿದೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

published on : 24th June 2020

ಮತ್ತೆ ಬೆಂಗಳೂರಿನ ಐವರು ಪೊಲೀಸರಿಗೆ ಕೊರೋನಾ; ಸೋಂಕಿತ ಪೊಲೀಸರ ಸಂಖ್ಯೆ 75ಕ್ಕೆ ಏರಿಕೆ

ಮಾರಕ ಕೊರೋನಾ ವೈರಸ್ ಬೆಂಗಳೂರು ಪೊಲೀಸರನ್ನು ಬೆಂಬಿಡದೆ ಕಾಡುತ್ತಿದ್ದು, ಇಂದೂ ಕೂಡ ಐದು ಮಂದಿ ಪೊಲೀಸರಲ್ಲಿ ಸೋಂಕು ದೃಢವಾಗಿದೆ.

published on : 23rd June 2020
1 2 3 4 5 6 >