- Tag results for ಕರ್ನಾಟಕ ಬಿಜೆಪಿ
![]() | ಸಿಎಂ ಯಡಿಯೂರಪ್ಪ ಬದಲಾವಣೆ ವರದಿ ಬಲವಾಗಿ ತಳ್ಳಿಹಾಕಿದ ರಾಜ್ಯ ಬಿಜೆಪಿಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ಹೋಗುತ್ತಿದ್ದಂತೆಯೇ ಇತ್ತ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮಗಳ ವರದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ರಾಜ್ಯ ಬಿಜೆಪಿ, ಇದು ಆಧಾರರಹಿತ ಮತ್ತು ದಾರಿತಪ್ಪಿಸುವ ವರದಿಗಳು ಎಂದು ಮಂಗಳವಾರ ಹೇಳಿದೆ. |
![]() | ಸಚಿವ ಸ್ಥಾನ ತಪ್ಪುವ ಭೀತಿ? ಧಿಡೀರನೆ ದೆಹಲಿಗೆ ತೆರಳಿದ ಕೋಟ ಶ್ರೀನಿವಾಸ ಪೂಜಾರಿಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನರ್ರಚನೆಯಾಗುವ ನಿರೀಕ್ಷೆ ಇದ್ದು ಇದಾಗಲೇ ಅನೇಕರು ಮಂತ್ರಿಗಿರಿಗಾಗಿ ಲಾಬಿ ನಡೆಸಿದ್ದಾರೆ. ಈ ಮಧ್ಯೆ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಇದ್ದಕ್ಕಿದ್ದಂತೆ ದೆಹಲಿಗೆ ತೆರಳಿದ್ದಾರೆ. |
![]() | ಕೋವಿಡ್-19 ವಿರುದ್ಧ ಕರ್ನಾಟಕ ಬಿಜೆಪಿ ಮಾಡಿರುವ ಕೆಲಸಗಳೇನು? ಇಂದು ಪರಾಮರ್ಶೆ ನಡೆಸಲಿದ್ದಾರೆ ಪಿಎಂ ಮೋದಿಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಜೊತೆ ಕೆಲಸ ಮಾಡಿ ವೈರಾಣು ತಡೆಗಟ್ಟಲು ಕೇಂದ್ರ ಬಿಜೆಪಿ ಮುಂದೆ ಬಂದಿದೆ. |
![]() | ಸಿದ್ದರಾಮಯ್ಯ ಶಾಸ್ತ್ರ ಹೇಳುತ್ತಾರಾ?:ಸೋಮಣ್ಣಕೈಲಾಗದವರು ಮೈ ಪರಚಿಕೊಂಡರು ಎನ್ನುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ ವಿಡಿಯೋ ಮಾಡಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವ ಕುರಿತು ಮಾತನಾಡಿರುವ ವಸತಿ ಸಚಿವ ವಿ.ಸೋಮಣ್ಣ, ಅವರೇನು ಶಾಸ್ತ್ರ ಹೇಳುತ್ತಾರೆ ಎಂದು ಪ್ರಶ್ನಿಸಿದರು. |
![]() | ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪದಗ್ರಹಣ ಸಮಾರಂಭ ಮಂಗಳವಾರ ನೆರವೇರಿದೆ. |
![]() | ಸರ್ಕಾರ ನಡೆಸೋಕಾಗಿಲ್ಲ ಅಂದ್ರೆ ರಾಜೀನಾಮೆ ಕೊಡಿ ಎಂದ ಬಿಎಸ್ ವೈ, ಅರ್ಥಹೀನ ಟೀಕೆಗೆ ಮೌನವೇ ಉತ್ತರ ಎಂದ ಸಿಎಂಸಿಎಂ ಎಚ್.ಡಿ, ಕುಮಾರಸ್ವಾಮಿ ಗ್ರಾಮ ವಾಸ್ತ್ಯವ್ಯ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮಧ್ಯಂತರ ಚುನಾವಣೆ ಕುರಿತಾದ ಎಚ್ಚರಿಕೆಗಳನ್ನು ದಾಳವಾಗಿಸಿಕೊಂಡಿರುವ ಪ್ರತಿಪಕ್ಷ ಬಿಜೆಪಿ ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುಧ್ಹ ತನ್ನ ಪ್ರತಿದಾಳಿ ನಡೆಸಿದೆ. |
![]() | ಕರ್ನಾಟಕದಲ್ಲಿ ಬಿಜೆಪಿಗೆ ಸಿಕ್ಕ ಶೇಕಡಾವಾರು ಮತ ಪ್ರಮಾಣ ಎಷ್ಟು ಗೊತ್ತೇ?2019 ರ ಲೋಕಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸಲು ಬಹುಮತ ಪಡೆದಿರುವ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಪಡೆಯುವತ್ತ ಹೆಜ್ಜೆ ಇಟ್ಟಿದ್ದು, ದಕ್ಷಿಣ ಭಾರತ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಬಿಜೆಪಿಗೆ |
![]() | ಬಿಜೆಪಿ ನಾಯಕನಿಗೆ ತೋಡಿದ್ದ ಖೆಡ್ಡಾದಲ್ಲಿ ತಾನೇ ಬಿದ್ದ ಟಿ.ವಿ ಚಾನಲ್ ಮುಖ್ಯಸ್ಥ!ರಾಜ್ಯ ಬಿಜೆಪಿ ನಾಯಕನಿಗೆ ಬೆದರಿಕೆ ಹಾಕಿ ಹಣ ಪಡೆಯಲು ಯತ್ನಿಸುತ್ತಿದ್ದ ಸುದ್ದಿ ವಾಹಿನಿಯೊಂದರ ಮುಖ್ಯಸ್ಥನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. |
![]() | 'ಸೈನ್ಯಕ್ಕೆ ಸೇರುವವರು 2 ಹೊತ್ತಿನ ಊಟಕ್ಕೆ ಗತಿ ಇಲ್ಲದವರು, ಮೋದಿಯಿಂದ ಸೈನಿಕರ ದುರ್ಬಳಕೆ': ಸಿಎಂ ಎಚ್ ಡಿಕೆ ಹೇಳಿಕೆಗೆ ಬಿಜೆಪಿ ಟೀಕೆಸೈನ್ಯಕ್ಕೆ ಸೇರುವವರು 2 ಹೊತ್ತಿನ ಊಟಕ್ಕೆ ಗತಿ ಇಲ್ಲದವರು.. ಅಂತಹವರನ್ನು ಪ್ರಧಾನಿ ಮೋದಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಸೈನಿಕರಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಹೇಳಿದೆ. |
![]() | ಬಿಜೆಪಿಯಿಂದ ಮತ್ತದೇ ಹಳೆಯ ಕುತಂತ್ರ, ಎಡಿಟೆಡ್ ವಿಡಿಯೋ ಮೂಲಕ ಚಾರಿತ್ರ್ಯವಧೆ ಪ್ರಯತ್ನ: ಎಚ್ ಡಿ ಕುಮಾರಸ್ವಾಮಿಸೇನೆ ಕುರಿತ ತಮ್ಮ ಹೇಳಿಕೆಯನ್ನು ಟೀಕಿಸಿರುವ ಬಿಜೆಪಿಗೆ ಎಚ್ ಡಿ ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದು, ಬಿಜೆಪಿ ಮತ್ತದೇ ತನ್ನ ಹಳೆಯ ಕುತಂತ್ರದ ರಾಜಕಾರಣ ಮಾಡುತ್ತಿದ್ದು, ಎಡಿಟೆಡ್ ವಿಡಿಯೋ ಮೂಲಕ ತನ್ನ ಚಾರಿತ್ರ್ಯವಧೆಗೆ ಮುಂದಾಗಿದೆ ಎಂದು ತಿರುಗೇಟು ನೀಡಿದ್ದಾರೆ. |
![]() | ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಆರ್ ಅಶೋಕ್ಪ್ರಸಕ್ತ ಲೋಕಸಭಾ ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಬದಲಾಗಿ ಹೊಸಬರಿಗೆ ಅವಕಾಶ ದೊರೆಯಬಹುದು... |
![]() | ರಾಜ್ಯದ 21 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಾಸನದಿಂದ ಎ ಮಂಜು, ಗುಲ್ಬರ್ಗಾದಿಂದ ಜಾಧವ್ ಗೆ ಟಿಕೆಟ್ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 182 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದ್ದು ರಾಜ್ಯದ 21 ಲೋಕಸಭಾ ಕ್ಷೇತ್ರಗಳಿಗೂ ಸಹ |