• Tag results for ಕರ್ನಾಟಕ ಯಾತ್ರಿಗಳು

ಶಬರಿಮಲೆ: ರಾಜ್ಯದ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿ

ಕೇರಳದ ಶಬರಿಮಲೈನಲ್ಲಿ ಜರುಗುವ 2020-21 ನೇ ಸಾಲಿನ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮದಲ್ಲಿ ತೆರಳುವ ಕರ್ನಾಟಕ ರಾಜ್ಯದ ಭಕ್ತಾದಿಗಳು, ಯಾತ್ರಾರ್ಥಿಗಳಿಗೆ ಸಂಬಂಧಿಸಿದಂತೆ ಕೇರಳ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

published on : 25th November 2020