• Tag results for ಕರ್ನಾಟಕ ವಿಧಾನಸಭಾ ಚುನಾವಣೆ 2023

ದೆಹಲಿ ಆಯ್ತು.. ಈಗ ಪ್ರಶಾಂತ್ ಕಿಶೋರ್ ಕಣ್ಣು ಕರ್ನಾಟಕ ಚುನಾವಣೆ ಮೇಲೆ..!

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವ ಆಮ್ ಆದ್ಮಿ ಪಕ್ಷದೊಂದಿಗೆ ಕೆಲಸ ಮಾಡಿದ್ದ ಖ್ಯಾತ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಅವರ ಐ-ಪ್ಯಾಕ್ ಸಂಸ್ಛೆ ಇದೀಗ ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯತ್ತ ಗಮನ ಕೇಂದ್ರೀಕರಿಸಿದೆ ಎನ್ನಲಾಗಿದೆ.

published on : 25th February 2020