• Tag results for ಕರ್ನಾಟಕ ಶಿಕ್ಷಣ ಕ್ಷೇತ್ರ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ರಾಜ್ಯದ ಶಿಕ್ಷಣ ವಲಯದಲ್ಲಿ ಸುಧಾರಣೆ: ರಾಜ್ಯಪಾಲ ವಜೂಭಾಯಿ ವಾಲಾ

ರಾಜ್ಯದಲ್ಲಿ ಅತಿ ಹೆಚ್ಚು ಶಿಕ್ಷಣ ಸಂಸ್ಥೆಗಳಿದ್ದು, ಕೇಂದ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕರ್ನಾಟಕಕ್ಕೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಹೇಳಿದ್ದಾರೆ.

published on : 3rd September 2020