ದೇಶ'ಒಟ್ಟಾಗಿ ಹೋರಾಡೋಣ': ಕಲ್ಪನಾ ಸೊರೆನ್, ಸುನಿತಾ ಕೇಜ್ರಿವಾಲ್ ಭೇಟಿ, ಒಗ್ಗೂಡಿ ಹೋರಾಟದ ಪ್ರತಿಜ್ಞೆ!
ವಿವಿಧ ಪ್ರಕರಣಗಳಲ್ಲಿ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲುಪಾಲಾಗಿರುವಂತೆಯೇ ಇತ್ತ ಉಭಯ ನಾಯಕರ ಪತ್ನಿಯರು ಪರಸ್ಪರ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.