• Tag results for ಕಳ್ಳ ಸಾಗಣೆ

ದಕ್ಷಿಣ ಕನ್ನಡ: ಗೋ ಕಳ್ಳಸಾಗಣೆ ಆರೋಪ; ಹಿಂದೂಪರ ಸಂಘಟನೆಯ ಕಾರ್ಯಕರ್ತರಿಂದ ಇಬ್ಬರ ಮೇಲೆ ದಾಳಿ!

ಗೋ ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಹಿಂದೂಪರ ಸಂಘಟನೆಯ 10 ಕಾರ್ಯಕರ್ತರು ಇಬ್ಬರು ವ್ಯಕ್ತಿಗಳ ಮೇಲೆ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. 

published on : 2nd April 2021

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕೇರಳ ಸಿಎಂ, ಸ್ಪೀಕರ್ ಪಾತ್ರ: ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಹೇಳಿದ್ದೇನು?

ವಿಧಾನಸಭೆ ಚುನಾವಣೆಯ ಸಿದ್ಧತೆಯಲ್ಲಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬಹುಕೋಟಿ ಮೌಲ್ಯದ ಚಿನ್ನ ಕಳ್ಳಸಾಗಣೆಯಲ್ಲಿ ಅವರ ಪಾತ್ರದ ಕುರಿತು ಸ್ವತಃ ಪ್ರಮುಖ ಆರೋಪಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

published on : 5th March 2021

ಕಳ್ಳ ಸಾಗಣೆ ಮಾಡುತ್ತಿದ್ದ 31 ಲಕ್ಷ ರು. ಮೌಲ್ಯದ ಚಿನ್ನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಪ್ತಿ

ಕಳೆದ ವಾರಾಂತ್ಯದಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 31 ಲಕ್ಷ ರು. ಮೌಲ್ಯದ 686 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

published on : 22nd February 2021

ಮಂಗಳೂರು ವಿಮಾನ ನಿಲ್ದಾಣದಲ್ಲಿ 2.15 ಕೆಜಿ ಚಿನ್ನ ವಶ: ಇಬ್ಬರ ಬಂಧನ

ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎಂಐಎ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಇಬ್ಬರನ್ನು ಬಂಧಿಸಿ, ಅವರಿಂದ ಸುಮಾರು 1.09 ಕೋಟಿ ರೂ. ಮೌಲ್ಯದ 2.15 ಕೆಜಿ ಚಿನ್ನ ವಶಪಡಿಸಿಕೊಂಡಿದ್ದಾರೆ.

published on : 15th January 2021

ಚಿನ್ನ ಕಳ್ಳಸಾಗಣೆ ಆರೋಪ: ಆಸ್ಪತ್ರೆಯಿಂದಲೇ ಶಿವಶಂಕರ್ ವಶಕ್ಕೆ ಪಡೆದುಕೊಂಡ ಇಡಿ ಅಧಿಕಾರಿಗಳು

ಕೇರಳ ಹೈಕೋರ್ಟ್ ನಲ್ಲಿ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಕೇರಳ ಸಿಎಂ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರನ್ ಅವರನ್ನು ಇಡಿ ಅಧಿಕಾರಿಗಳು ಆಸ್ಪತ್ರೆಯಿಂದಲೇ ವಶಕ್ಕೆ ತೆಗೆದುಕೊಂಡಿದ್ದಾರೆ.

published on : 28th October 2020