• Tag results for ಕವಿತೆ

ನಾನು ತಿಳಿದ ಧೈರ್ಯಶಾಲಿ ಮಹಿಳೆಗಾಗಿ-ಅಜ್ಜಿ ಇಂದಿರಾ ಜನ್ಮದಿನಕ್ಕೆ ಕವಿತೆ ಅರ್ಪಣೆ ಮಾಡಿದ ಪ್ರಿಯಾಂಕಾ

ಕಾಂಗ್ರೆಸ್ ನಾಯಕಿ, ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಅಜ್ಜಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 102ನೇ ಜನ್ಮದಿನದಂದು ಅವರಿಗೊಂದು ವಿಶೇಷ ಕವಿತೆಯನ್ನು ಸಮರ್ಪಿಸಿದ್ದಾರೆ.

published on : 19th November 2019

'ಮೌನ ಮುರಿದು ಮಾತನಾಡು ಒಮ್ಮೆ': ವಿಕ್ರಮ್ ಲ್ಯಾಂಡರ್ ಗೆ ಪದ್ಯದ ಮೂಲಕ ಬೆಂಗಳೂರು ಪೋಲೀಸರ ಮನವಿ!

ಇಸ್ರೋ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ 2 ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ಮೇಲಿಳಿದಿದ್ದರೂ ಸಂಪರ್ಕ ಸಾಧ್ಯವಾಗದೆ ಹೋಗಿದ್ದು  ಇಸ್ರೋ ಸಂಶೋಧಕರು ಸಂಪರ್ಕ ಮರುಸ್ಥಾಪನೆಗೆ ಸತತ ಯತ್ನ ಮಾಡುತ್ತಿದ್ದಾರೆ. ಈ ನಡುವೆ ಬೆಂಗಳೂರು ನಗರ ಪೋಲೀಸರು ವಿಕ್ರಮ್ ಲ್ಯಾಂಡರ್ ಗಾಗಿ ವಿಶೇಷ ಪದ್ಯ ಬರೆದು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

published on : 10th September 2019

ಎನ್ ಸಿಇಆರ್ ಟಿ ಪಠ್ಯಪುಸ್ತಕದಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಕವಿತೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕವಿತೆಯನ್ನು ನ್ಯಾಷನಲ್ ಕೌನ್ಸಿಲ್ ಆಪ್ ಎಜುಕೇಷನ್ ರಿಸರ್ಚ್ ಆಂಡ್ ಟ್ರೈನಿಂಗ್(ಎನ್ ಸಿಇಆರ್ ಟಿ) ಎಂಟನೇ ತರಗತಿ ಪಠ್ಯಪುಸ್ತಕದಲ್ಲಿ ಸೇರ್ಪಡಿಸಲಾಗಿದೆ.

published on : 18th February 2019

ನಡೆದಾಡುವ ದೇವರ ಜತೆ ಕಲಾಂ ನಂಟು, ಶ್ರೀಗಳ ಕುರಿತು ವಿಮಾನದಲ್ಲೇ ಕವಿತೆ ರಚಿಸಿದ್ದ ಅಬ್ದುಲ್ ಕಲಾಂ!

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ. ಶಿವಕುಮಾರ ಸ್ವಾಮಿಗಳು ಇಂದು ಶಿವೈಕ್ಯರಾಗಿದ್ದಾರೆ.

published on : 21st January 2019